No menu items!
3.1 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

40% ಕಮಿಷನ್ ಆರೋಪ: ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಜಾಮೀನು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ʼಗೆ ಜಾಮೀನು ಮಂಜೂರಾಗಿದೆ. ಹೌದು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ...

ರಾಜ್ಯದಲ್ಲಿ ಇಂದಿನಿಂದ ಜೂನ್ 6ರವರೆಗೆ ಮದ್ಯ ಮಾರಾಟ ಬಂದ್.!

ಬೆಂಗಳೂರು: ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ಇಂದಿನಿಂದ 5 ದಿನ ಬಾರ್ ಗಳು ಕ್ಲೋಸ್ ಆಗಲಿದೆ. ಎಂಎಲ್‌ಸಿ ಚುನಾವಣೆ ಹಾಗೂ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ನಗರದಲ್ಲಿ ಜೂನ್ 1ರಿಂದ ಸಂಜೆಯಿಂದ ಜೂನ್...

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ ಐಟಿ ರಚನೆ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ ಐಟಿ ರಚಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅವ್ಯವಹಾರ ಹಾಗೂ ನಿಗಮದ‌ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರನ್...

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ !

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್...

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮತ್ತೊಂದು ಎಸ್ ಐಟಿ ನೋಟೀಸ್

ಹಾಸನ: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದರ ಬೆನ್ನಲ್ಲೇ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ...

ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲು ಸಿಎಂ ಸೂಚನೆ

ಬೆಂಗಳೂರು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಅವರ ಹೆಸರು ಕೇಳಿಬಂದಿದೆ....

ಪ್ರಜ್ವಲ್ ರೇವಣ್ಣ ಬಂಧನ ಪ್ರಕರಣ: ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು: ಸಾಲು ಸಾಲು ಅತ್ಯಾಚಾರಗಳ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಫೈನಲೀ ಅರೆಸ್ಟ್‌ ಆಗಿದ್ದಾರೆ.ಇಂದಿನಿಂದ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಯನ್ನು ಎಸ್‌ಐಟಿ ನಡೆಸಲಿದೆ.  ಮೊದಲು ವೈದ್ಯಕೀಯ ತಪಾಸಣೆ ನಡೆಸುತ್ತಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು....

ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ ರದ್ದತಿ ಕುರಿತು ವಿದೇಶಾಂಗ ಸಚಿವಾಲಯ ಹೇಳಿದ್ದೇನು..?

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ದಿ ಮೋಸ್ಟ್ ವಾಂಟೆಡ್ ಆರೋಪಿಯಾಗಿರು ಪ್ರಜ್ವಲ್ ರೇವಣ್ಣನ ಒಂದು ತಿಂಗಳ ಕಣ್ಣಾ ಮುಚಾಲೆ ಆಟ ಎಂಡ್‌ ಆಗಿದೆ.ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ...

ಕಬಿನಿ ಹಿನ್ನೀರಿನಲ್ಲಿ ಕುಟುಂಬ ಸಮೇತ ವಿಶ್ರಾಂತಿಗೆ ಜಾರಿದ HDK

ಬೆಂಗಳೂರು: ಒಂದು ಕಡೆ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದರೆ, ಮತ್ತೊಂದು ಕಡೆ ಬಸವನಗುಡಿ ಹೆಚ್‌.ಡಿ.ರೇವಣ್ಣ ನಿವಾಸ ಖಾಲಿ ಖಾಲಿಯಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರ ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ವಿಶ್ರಾಂತಿಗೆ ತೆರಳಿದ್ದಾರೆ....

ಸಂಸದ ಪ್ರಜ್ವಲ್ ರೇವಣ್ಣ ಬಂಧನ ಪ್ರಕರಣ: ಇಂದಿನಿಂದ ಶುರುವಾಗುತ್ತೆ SIT ಅಸಲಿ ತನಿಖೆ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನವಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ವಿಮಾನ ನಿಲ್ದಾಣದಿಂದ ಯಾವ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯದೇ ನೇರವಾಗಿ ಎಸ್‌ಐಟಿ ಕಚೇರಿಗೆ ಕರೆತರಲಾಗಿದೆ. ಎಸ್‌ಐಟಿ ಹಲವು ನೋಟೀಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದೇ...

Latest news

- Advertisement -spot_img