No menu items!
29.2 C
Munich
Saturday, August 1, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ವಯನಾಡಿನ ಭೂಕುಸಿತ: ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

  ನವದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತದಲ್ಲಿ ಇಲ್ಲಿಯವರೆಗೆ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಂತ್ರಸ್ತರ ನೆರವಿಗೆ ಅನೇಕ ಜನರು ಮತ್ತು ಸಂಘ ಸಂಸ್ಥೆಗಳು ಮುಂದೆ ಬರುತ್ತಿವೆ....

ಮದ್ಯಪ್ರಿಯರಿಗೆ ಮತ್ತೆ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ..!

  ಬೆಂಗಳೂರು: ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ವರ್ಷದ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ...

ಪಾದಯಾತ್ರೆಗೆ ನಾವು ಬರಲ್ಲ: ಬಿಜೆಪಿ ವಿರುದ್ಧ ರೊಚ್ಚಿಗೆದ್ದ HD ಕುಮಾರಸ್ವಾಮಿ

  ನವದೆಹಲಿ: ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆ ಕುರಿತಂತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ...

ವಯನಾಡ್ ಭೂಕುಸಿತ: ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ

  ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು. ಭೂಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ...

ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು..! ಪುರಸಭೆ ಸದಸ್ಯನನ್ನು ಕೊಂದಿದ್ದ ರೌಡಿ ಶೀಟರ್‌ ಅರೆಸ್ಟ್‌

  ಆನೇಕಲ್: ಆನೇಕಲ್ ತಾಲ್ಲೂಕಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಹೌದು ಪುರಸಭೆ ಸದಸ್ಯನನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್‌ʼನನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ...

ಸುದ್ದಿ ಮಾಧ್ಯಮಗಳ ಮಹಾಸಂಗಮಕ್ಕೆ ದಿನಗಣನೆ !

ಬ್ರೇಕಿಂಗ್‌ ನ್ಯೂಸ್ ಬ್ರೇಕಿಂಗ್ ನ್ಯೂಸ್ ಬ್ರೇಕಿಂಗ್ ನ್ಯೂಸ್ ! ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುವವರಿಗೆ ಇದು ಗುಡ್ ನ್ಯೂಸ್. ಎಸ್ , ಟಿ ಎನ್ ಐ ಟಿ ಮೀಡಿಯಾ ಅವಾರ್ಡ್ 2024 ಕ್ಕೆ...

ಇನ್ಸ್ಟಾಗ್ರಾಂನಲ್ಲಿ ಸಿಕ್ಕ ಮಾಜಿ ಲವರ್: ತಾಳಿ ಕಟ್ಟಿದ ಗಂಡನನ್ನೇ ಮುಗಿಸಿದ ಹೆಂಡ್ತಿ!

  ತುಮಕೂರು:- ಇನ್ಸ್ಟಾಗ್ರಾಂನಲ್ಲಿ ಸಿಕ್ಕ ಮಾಜಿ ಲವರ್ ಗಾಗಿ ತಾಳಿ ಕಟ್ಟಿದ ಗಂಡನನ್ನೇ ಹೆಂಡ್ತಿ ಮುಗಿಸಿದ ಘಟನೆ ಜರುಗಿದೆ. ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಜರುಗಿದೆ. ಪ್ರಕಾಶ್ (30) ಮೃತ ದುರ್ದೈವಿ, ಹರ್ಷಿತಾ (28)...

ಇಬ್ಬರು ಟೆಕ್ಕಿಗಳು ದುರ್ಮರಣ ಪ್ರಕರಣ: BBMP ಕಸದ ಲಾರಿ ಚಾಲಕ ಅರೆಸ್ಟ್

  ಬೆಂಗಳೂರು: ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ದುರ್ಮರಣ ಪ್ರಕರಣಕ್ಕೆ ಸಂಬಂಧಸಿದಂತೆ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕನಾಗಿದ್ದು, ಅಪಘಾತದ...

ಮಾರಕಾಸ್ತ್ರ ಬೀಸಿ ಪುಡಿರೌಡಿಗಳ ಅಟ್ಟಹಾಸ: ಆರೋಪಿ ಮೇಲೆ ಪೊಲೀಸರು ಫೈರಿಂಗ್

  ಹಾಸನ: ಹಾಸನದ ಹೊರವಲಯದಲ್ಲಿ ಪುಡಿರೌಡಿಗಳ ಅಟ್ಟಹಾಸಕ್ಕೆ ಯುವಕ ಸತೀಶ್ ಬಲಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ್ರು. ಸಾವು-ಬದುಕಿನ ಮಧ್ಯೆ ಹೋರಾಡ್ತಿದ್ದ ಸತೀಶ್, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ....

ಕೇರಳದ ವಯನಾಡ್ನಲ್ಲಿ ಭೂಕುಸಿತ: 25ಕ್ಕೂ ಅಧಿಕ ಸಾವು – ಹಲವರು ಸಿಲುಕಿರುವ ಶಂಕೆ

ಕೇರಳ: ಕೇರಳದಲ್ಲಿ ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದು, 25 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ...

Latest news

- Advertisement -spot_img