No menu items!
3.1 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಶಾಸಕರೇ ಆಗಿರಲಿ ಸಂಸದರೇ ಆಗಿರಲಿ, ಯಾರನ್ನೂ ಕೂಡ ಬಿಡುವುದಿಲ್ಲ !

ಬೆಂಗಳೂರು: ಚೆನ್ನಗಿರಿ ಪ್ರಕರಣ ಸಂಬಂಧ ಈಗಾಗಲೇ ಕರ್ತವ್ಯ ನಿರ್ಲಕ್ಷ್ಯದಡಿ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿಯನ್ನು ಸಸ್ಪೆಂಡ್ ಮಾಡಿದ್ದಾರೆ. ತನಿಖಾ ವರದಿ ಏನು ಬರುತ್ತದೆ ಎಂಬುದನ್ನು ನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರ...

ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್ಸ್ಪಕ್ಟರ್ ಮತ್ತು ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಮಾಥನಾಡಿದ...

ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿಯಿಂದ ಉಚ್ಛಾಟನೆ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಉಚ್ಚಾಟಿಸಲಾಗಿದೆ. ಹೌದು ಪಕ್ಷದ...

ಬೆಂಗಳೂರಲ್ಲಿ‌ ನಟೋರಿಯಸ್ ಕೊಲೆಗಾರನ ಬಂಧನ

ಬೆಂಗಳೂರು: ನಗರದ ಬನಶಂಕರಿ ಪೊಲೀಸರು ಕಾರ್ಯಚರಣೆ ನಡೆಸಿ ನಟೋರಿಯಸ್ ಕೊಲೆಗಾರನನ್ನು ಅರೆಸ್ಟ್ ಮಾಡಿದ್ದಾರೆ. ಬನಶಂಕರಿಯ ಗಿರೀಶ್ ಬಂಧಿತ‌ ಆರೋಪಿ. ಆರೋಪಿಯು ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದ. ಈ ಕೊಲೆಗಾರನ ಕೃತ್ಯ ಕೇಳಿದರೆ ಗಾಬರಿ...

ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧಿಸಲಾಗಿದೆ. ರೂಪೇಶ್ ಬಂಧಿತ ಡ್ರಗ್ ಪೆಡ್ಲರ್ ಎಂದು ಹೇಳಲಾಗಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಪೆಡ್ಲರ್ ಬಂಧಿಸಲಾಗಿದೆ. ಆಫ್ರಿಕಾ ,ನೈಜೀರಿಯನ್ ಪೆಡ್ಲರ್ ಗಳಿಂದ...

ಕಾನೂನು ಸುವ್ಯವಸ್ಥೆ ಹಾಳಾಗಿದೆ: ಬೆಂಗಳೂರಿನ ಕಂಪನಿಗಳು ಚೆನ್ನೈ ಹೋಗ್ತಿವೆ !

ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಳಾಗಿದೆ. ಇದ್ರಿಂದ ಬೆಂಗಳೂರಿನ ಕಂಪನಿಗಳು ಚೆನ್ನೈ ಹೋಗ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹಾಳಾಗಿದೆ. ಇದ್ರಿಂದ...

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ಪ್ರೇಮಿಯಿಂದ ಯುವತಿಗೆ ಕೊಲೆ ಬೆದರಿಕೆ !

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಕಿಣೈ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್...

ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದರೆ ಬಿಡಲು ಆಗುತ್ತಾ?

ಬೆಂಗಳೂರು: ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದರೆ ಬಿಡಲು ಆಗುತ್ತಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್ವಾರ್...

ಇಂದಿನಿಂದ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ...

ನಾನು ಅವರಿವರ ಟ್ವೀಟ್ ಗೆ ಉತ್ತರ ಕೊಡಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ನಾನು ಅವರಿವರ ಟ್ವೀಟ್ ಗೆ ಉತ್ತರ ಕೊಡಲ್ಲ. ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಎಸ್ಐಟಿ ತನಿಖೆಯಲ್ಲಿ ಲೋಪವಿದೆಯೇ ಹೇಳಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು,...

Latest news

- Advertisement -spot_img