No menu items!
21.7 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಪಿಜಿ ಯಲ್ಲಿ ಚಾಕುವಿಂದ ಕತ್ತು ಸೀಳಿ ಯುವತಿ ಹತ್ಯೆ..! ಮಧ್ಯಪ್ರದೇಶದಲ್ಲಿ ಹಂತಕ ಅರೆಸ್ಟ್

  ಬೆಂಗಳೂರು: ಪಿಜಿ ಒಳಗೆ ರೂಮ್ ಬಳಿಯೇ ಯುವಕನೋರ್ವ ಯುವತಿಯನ್ನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ ರಾತ್ರಿ ಚಾಕುವಿನಿಂದ ಇರಿದು ಕೃತಿ...

ರೇಣುಕಾಸ್ವಾಮಿ ಕುಟುಂಬ ಭೇಟಿ ಮಾಡಿದ ವಿನೋದ್ ರಾಜ್: 1 ಲಕ್ಷ ನೆರವು!

ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ. ಚಿತ್ರರಂಗದ ಕೆಲ ನಿರ್ದೇಶಕರ ಜೊತೆ ಬೆಳಗ್ಗೆ ಚಿತ್ರದುರ್ಗಕ್ಕೆ...

ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕಳ್ಳ ಅರೆಸ್ಟ್..!

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಸೆಂಚುರಿ ಕಳ್ಳನನ್ನು ಅರೆಸ್ಟ್‌ ಮಾಡಿದ್ದಾರೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿಯಾಗಿದ್ದಾನೆ. ಕರ್ನಾಟಕ ಸೇರಿ ಹಲವಾರು ಹೊರ ರಾಜ್ಯದಲ್ಲಿ ಸುಮಾರು 120ಕ್ಕೂ ಹೆಚ್ಚು...

ಪಾಕಿಸ್ತಾನವು ದುಸ್ಸಾಹಸ ನಡೆಸಿದಾಗಲೆಲ್ಲಾ ಸೋಲನ್ನು ಎದುರಿಸಿದೆ: ಪ್ರಧಾನಿ ಮೋದಿ

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಸೈನಿಕರು ಮಾಡಿದ ತ್ಯಾಗ ಅಮರ ಮತ್ತು ಕಾರ್ಗಿಲ್ ವಿಜಯ್ ದಿವಸ್ ರೂಪದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ...

ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ...

ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ !

ಬೆಂಗಳೂರು: ಅಹೋರಾತ್ರಿ ಧರಣಿ ಅಲ್ಲ ಡ್ರಾಮಾ ಅಷ್ಟೇ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿ ನಾಯಕರಿಲ್ಲ, ಅದು ನಿಷ್ಕ್ರಿಯ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ....

ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು !

ಬೆಂಗಳೂರು: ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,...

ಚೊಂಬು ಹಿಡಿದು ಎಎಪಿ ಪ್ರತಿಭಟನೆ !

ಬೆಂಗಳೂರು: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಮತದಾರರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು, ಆದರೆ ರಾಜ್ಯದ ಯಾವುದೇ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ಪೈಸೆಯನ್ನು ಕೊಟ್ಟಿಲ್ಲ ಎಂದು ಆಮ್ ಆದ್ಮಿ ಪಾರ್ಟಿ...

ಬೆಂಗಳೂರಿನ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ..!

ಬೆಂಗಳೂರು: ಕೋರಮಂಗಲದ ವಿ.ಆರ್.ಲೇಔಟ್‌ʼನಲ್ಲಿ ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೃತಿ ಕುಮಾರಿ (24) ಮೃತ ದುರ್ಧೈವಿಯಾಗಿದ್ದು, ಬೆಂಗಳೂರಿನ ಖಾಸಗಿ...

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ ಜೈಲು ಪಾಲಾಗಿದೆ. ದರ್ಶನ್‌ ಭೇಟಿಗೆ ಅನೇಕ ಮಂದಿ ಪ್ರಯತ್ನಪಟ್ಟರೂ ಕೆಲವೊಬ್ಬರಿಗಷ್ಟೇ ಭೇಟಿಗೆ ಅವಕಾಶ ನೀಡಲಾಗ್ತಿದೆ. ನಿನ್ನೆ ನಟ ಸಾಧುಕೋಕಿಲ ಕೂಡ...

Latest news

- Advertisement -spot_img