No menu items!
21.7 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರಾಮನಗರಕ್ಕೂ ಬರಲಿದೆ ನಮ್ಮ ಮೆಟ್ರೋ !

ಬೆಂಗಳೂರು:- ರಾಮನಗರ ಜಿಲ್ಲೆಯ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ರಾಮನಗರಕ್ಕೆ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಕೇಳಿ ಬಂದಿದೆ. ಅಲ್ಲದೇ ಈ ಯೋಜನೆ ಬಗ್ಗೆ BMRCL ಟೆಂಡರ್ ಕರೆದಿದೆ...

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ..! ಆರೋಪಿ ಅರೆಸ್ಟ್‌

ರಾಮನಗರ: ಚಾಕೊಲೇಟ್ ಕೊಡಿಸುವುದಾಗಿ ಸಂಬಂಧಿಕನೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವಸೆಸಗಿ ಕೊಲೆಗೈದ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಹಳೇ ಮಸೀದಿ ಮೊಹಲ್ಲಾದಲ್ಲಿ ನಡೆದಿದೆ. ನಾಪತ್ತೆಯಾಗಿದ್ದ 4 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಇರ್ಫಾನ್ ಖಾನ್ ಎಂಬಾತನೇ ಕೃತ್ಯವೆಸಗಿದ ಕಾಮುಕನಾಗಿದ್ದು,...

ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ 15 ಸಾವಿರ ರೂ. ವೇತನ !

ನವದೆಹಲಿ: ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ಮಾತನಾಡಿದ ಅವರು, ಸರ್ಕಾರದ ಒಂಬತ್ತು...

ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ: ನಿರ್ಮಲಾ ಸೀತಾರಾಮನ್  

ನವದೆಹಲಿ: ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್...

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸೀತಾರಾಮನ್

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047...

ಇಂದು ಕೇಂದ್ರ ಬಜೆಟ್ ಮಂಡನೆ: ಕರ್ನಾಟಕದ ನಿರೀಕ್ಷೆಗಳೇನು..?

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇಂದು ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಳಗ್ಗೆ 11 ಗಂಟೆಗೆ ದಾಖಲೆ 7ನೇ ಬಾರಿಗೆ ಬಜೆಟ್‌ ಮಂಡನೆ...

ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋಶಿಯಲ್‌ ಮಿಡಿಯಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಛಲವಾದಿ‌ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ....

ಮಾಜಿ ಸಚಿವ ನಾಗೇಂದ್ರಗೆ ಆ.3ರವರೆಗೆ ನ್ಯಾಯಾಂಗ ಬಂಧನ!

ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣ ಬಗೆದಷ್ಟು ಬಯಲಾಗ್ತಿದೆ. ಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್‌ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ನಾಗೇಂದ್ರ...

ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ವಿಷಯಕ್ಕೆ ಸಂಬಂಧಿಸಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕುಟುಕಿದ್ದಾರೆ. ಈ ಬಗ್ಗೆ ಎಕ್ಸ್...

ಸಿಯಾಚಿನ್‌ ಯುದ್ಧಭೂಮಿಗೆ ಆಯ್ಕೆಯಾದ ಮೈಸೂರಿನ ಸುಪ್ರಿತಾ

ಮೈಸೂರು: ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಅವರು ಆಯ್ಕೆ ಆಗಿದ್ದಾರೆ. ಇವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲು...

Latest news

- Advertisement -spot_img