No menu items!
18.6 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ಪೂಜಾರಿಯ ಬರ್ಬರ ಕೊಲೆ!

ಹುಬ್ಬಳ್ಳಿ: ಚಾಕುವಿನಿಂದ ಇರಿದು ದೇವಸ್ಥಾನದ ಪೂಜಾರಿಯ‌ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ದೇವೇಂದ್ರಪ್ಪ ಹೊನ್ನಳಿ ಕೊಲೆಯಾಗಿರುವ ಪೂಜಾರಿಯಾಗಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕಳೆದ ಒಂದು ವರ್ಷದ...

ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ !

ಮಂಡ್ಯ: ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಂಡ್ಯ ಜಿಲ್ಲೆ...

ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಅಂಕೋಲಾ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು (ಗುಡ್ಡ ಕುಸಿದು ಇಂದಿಗೆ ಆರು ದಿನವಾಗಿದೆ. ನಿರಂತರ ಧಾರಾಕಾರ ಮಳೆಯಲ್ಲೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ಬೆಳಗಾವಿಯಿಂದ ಮಿಲಿಟರಿ ಪಡೆ ಕೂಡ ನೆರವಿಗೆ ದೌಡಾಯಿಸಿದೆ. ರಣ ಭೀಕರ...

ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ...

ಮುಡಾ ಅಕ್ರಮದ ತನಿಖೆ ಸಿಬಿಐಗೆ ವಹಿಸುವ ಧೈರ್ಯ ನಿಮಗಿದೆಯಾ.?: ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟರು. ಮುಡಾ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಅದು ಹಿಂದಿನ ಸರ್ಕಾರದ ಅವಧಿಯಲ್ಲಿ...

ಬಸ್ ನಿಲ್ಲಿಸಲಿಲ್ಲ ಎಂದು ತಮಿಳುನಾಡು ಬಸ್‌ʼಗೆ ಕಲ್ಲೇಟು! ಯುವಕ ಅರೆಸ್ಟ್

ಬೆಂಗಳೂರು: ಬಸ್ ನಿಲ್ಲಿಸಲಿಲ್ಲ ಎಂದು ಯುವಕ ತಮಿಳುನಾಡು ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲೇಟು ಹೊಡೆದಿದ್ದು, ಬಸ್‌ ಹಿಂಬದಿ ಗಾಜು ಪುಡಿ ಪುಡಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ತಿರುವಣ್ಣಮಲೈಗೆ ಬೆಂಗಳೂರಿನಿಂದ ಬಸ್‌...

ಮತ್ತೆ ವಿವಾದದಲ್ಲಿ ಸಿಲುಕಿದ ನಾದಬ್ರಹ್ಮ !

ಸ್ಯಾಂಡಲ್ ವುಡ್ ನ ಅನೇಕ ಹಾಡುಗಳಿಗೆ ಧ್ವನಿಯಾದ ಹಂಸಲೇಖ ಅವರು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿದ್ದಾರೆ. ತಮ್ಮ ಹಾಡುಗಳ ಮೂಲಕ ಪ್ರತಿಯೊಬ್ಬರನ್ನು ಮೋಡಿ ಮಾಡುವ ಹಂಸಲೇಖ ಅವರು ಆಗಾಗ ವೈಯಕ್ತಿವಾಗಿ...

ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ !

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ...

ಸರ್ಕಾರಿ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ!

ಬೆಂಗಳೂರು: ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮುನಿಯಲ್ಲಪ್ಪ(46) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಇದೇ ಜುಲೈ.16ರಂದು ಅಸ್ತಮಾ, ಹೊಟ್ಟೆನೋವು, ಜ್ವರ...

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ !

ಬೆಂಗಳೂರು: ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ...

Latest news

- Advertisement -spot_img