No menu items!
18.6 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ: ಸಿ.ಟಿ.ರವಿ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ರೇಟ್ ಕಾರ್ಡ್ ವಿರುದ್ಧ ಧರಣಿ...

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ..!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 55 ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡಿ ಶಾಕ್‌ ಕೊಟ್ಟಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ...

ಪಂಚೆ ಹಾಕುವುದನ್ನು ಗೌರವಿಸದೆ ಹೋದ್ರೆ ಅದು ಅಪಮಾನವಾಗುತ್ತೆ !

ಬೆಂಗಳೂರು: ಆಂಧ್ರದಲ್ಲಿ, ತಮಿಳುನಾಡಿನಲ್ಲಿ ದಕ್ಷಿಣ ಭಾರತದಲ್ಲಿ ಪಂಚೆ ಹಾಕ್ತಾರೆ. ಪಂಚೆ ಉಡೋದನ್ನು ಗೌರವಿಸಬೇಕು. ನಮ್ಮೂರಲ್ಲೇ ಇದನ್ನು ಗೌರವಿಸದೆ ಹೋದ್ರೆ ಅದು ಅಪಮಾನವಾಗುತ್ತೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಜಿ ಟಿ...

ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಲಿ !

ಬೆಂಗಳೂರು: ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪರಿಶಿಷ್ಟ ಪಂಗಡಗಳ...

ಕನ್ನಡಿಗರಿಗೆ ಬೆಂಗಳೂರಿನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು !

ಬೆಂಗಳೂರು: ಸಿಎಂ ಟ್ವೀಟ್ ಮಾಡ್ತಾರೆ ಅಮೇಲೆ ಡಿಲೀಟ್ ಮಾಡ್ತಾರೆ‌ ಅಂದ್ರೆ ಏನ್ ಅರ್ಥ ಕಲ್ಪಿಸುತ್ತೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಂ ಟ್ವೀಟ್...

ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ: ಇಂದು ಹಾರ ಹಾಕಿ ಸನ್ಮಾನ

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ʼಗೆ ರೈತನೋರ್ವ ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಆತನನ್ನು ಮಾಲ್ ಒಳಗೆ ಎಂಟ್ರಿ ಕೊಟ್ಟಿರಲಿಲ್ಲ. ಆದರೆ ಇಂದು ಅದೇ ಮಾಲ್ನ ಸಿಬ್ಬಂದಿ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ....

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ನಾಗೇಂದ್ರ ಪತ್ನಿಯನ್ನ ವಶಕ್ಕೆ ಪಡೆದ ಇಡಿ ಅಧಿಕಾರಿಗಳು

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಸಂಬಂಧ ಶಾಸಕರ ನಾಗೇಂದ್ರ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ...

ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ!

ಬೆಂಗಳೂರು: ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ನಾಗರಾಜ್ ತಮ್ಮ ತಂದೆ ತಾಯಿ ಜೊತೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರೋ ಜಿ.ಟಿ. ಮಾಲ್‌ಗೆ ಸಿನಿಮಾ ನೋಡೋಕೆ ಬಂದಿದ್ರು. ಹೀಗೆ ಮಾಲ್‌ ಒಳಗೆ ಎಂಟ್ರಿ ಕೊಡ್ತಿದ್ದಂತೆ ಸೆಕ್ಯೂರಿಟಿ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವರ್ಷದ ಬಳಿಕ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನವೀನ್ ಕುಮಾರ್, ಅಮಿತ್ ದಿಗ್ವೇಕರ್ ಸುರೇಶ್ ಎಂಬ ಆರೋಪಿಗಳಿಗೆ ಜಾಮೀನು...

ಕಾವೇರಿ ಜಲವಿವಾದದ ಬಗ್ಗೆ ಕುಮಾರಸ್ವಾಮಿ ಯಾವತ್ತೂ ಗಂಭೀರವಾಗಿಲ್ಲ !

ಬೆಂಗಳೂರು: ಕಾವೇರಿ ಜಲವಿವಾದದ ಬಗ್ಗೆ ಕುಮಾರಸ್ವಾಮಿ ಯಾವತ್ತೂ ಗಂಭೀರವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಿನ್ನೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯ ಕರೆದ...

Latest news

- Advertisement -spot_img