No menu items!
18.3 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ: ದಿವ್ಯಾ ವಸಂತಾ ಅರೆಸ್ಟ್‌

ಬೆಂಗಳೂರು: ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿ ನಿರೂಪಕಿ ದಿವ್ಯಾ ವಸಂತಾ ಅರೆಸ್ಟ್‌ ಆಗಿದ್ದಾಳೆ. ರಾಜ್ಯವೇ ಖುಷಿಕೊಡುವ ಸುದ್ದಿ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯ...

ಬೆಂಗಳೂರಲ್ಲಿ ಲೋಕಾ ಬಲೆಗೆ ಬಿದ್ದ ಲೇಬರ್ ಇನ್ಸ್‌ಪೆಕ್ಟರ್!

ಬೆಂಗಳೂರು: ಬೆಂಗಳೂರಲ್ಲಿ 5 ಸಾವಿರ ರೂಪಾಯಿ ಲಂಚ ಸ್ವೀಕರಿಸರುವಾಗ ಲೋಕಾಯುಕ್ತ ಬಲೆಗೆ ಲೇಬರ್ ಇನ್ಸ್‌ಪೆಕ್ಟರ್ ಬಿದ್ದಿದ್ದಾರೆ. ಶಮ್ಮಿ ಲೋಕಾ ಬಲೆಗೆ ಬಿದ್ದ ಲೇಬರ್ ಆಫೀಸರ್ ಆಗಿದ್ದು, ಖಾಸಗಿ ಕಂಪನಿಗೆ ಕೊಟ್ಟಿದ್ದ ನೋಟಿಸ್ ಕ್ಯಾನ್ಸಲ್...

ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ

ರಾಮನಗರ:ಇಂದು ಬೆಳಗ್ಗಿನಿಂದಲೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು...

ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ !

    ಬೆಂಗಳೂರು: ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್...

ವಾಲ್ಮೀಕಿ ನಿಗಮ ಹಗರಣ ಕೇಸ್: ಮಾಜಿ ಸಚಿವ ಬಿ. ನಾಗೇಂದ್ರ PA ಅರೆಸ್ಟ್‌

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ʼನನ್ನು ಅರೆಸ್ಟ್‌ ಮಾಡಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು...

ED ದಾಳಿಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಅನ್ನುವ ಪ್ರಶ್ನೆ ಬರಲ್ಲ !

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಎಸ್ಐಟಿ, ಬಿ.ನಾಗೇಂದ್ರ, ಬಸನಗೌಡ ದದ್ದಲ್ ಪಿಎಗಳು ಹೇಳಿಕೆ ಕೊಟ್ಟ ಆಧಾರದಲ್ಲಿ ವಿಚಾರಣೆ ಮಾಡಿದ್ದಾರೆ. ಇವತ್ತೂ ಅವರ ವಿಚಾರಣೆ ಮುಂದುವರೆಯಲಿದೆ. ಈ‌ ಮಧ್ಯೆ ಇಡಿಯವರು ದಾಳಿ ಮಾಡಿದ್ದಾರೆ...

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಹಿರಂಗವಾಗಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ಮಾಡುತ್ತಿದೆ. ಇದೀಗ ಇಡಿ ಅಧಿಕಾರಿಗಳೂ ದಾಳಿ ಮಾಡಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ...

ಮುಂದುವರೆದ ಡೆಂಘೀ ಸವಾರಿ: ಡೆಂಗ್ಯೂಗೆ ಶಿವಮೊಗ್ಗದ ಮಹಿಳೆ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ವರ್ಷ ದಾಖಲಾದ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಬರೋಬ್ಬರಿ 7,000 ಗಡಿಯನ್ನು ಮೀರಿದೆ. ಇದರ ಬೆನ್ನಲ್ಲೇ ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ....

ವಾಲ್ಮೀಕಿ ಅಕ್ರಮ ಪ್ರಕರಣ: ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ...

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ ರೇವಣ್ಣ ಜಾಮೀನು ಅರ್ಜಿ...

Latest news

- Advertisement -spot_img