No menu items!
18.3 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ವಾಲ್ಮೀಕಿ ನಿಗಮದಲ್ಲಿ ಅಕ್ರಮ: ವಿರೋಧ ಪಕ್ಷದವರಿಗಿಂತ ಹೆಚ್ಚು ನಾವೇ ಧ್ವನಿ ಎತ್ತುತ್ತೇವೆ !

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಯಾರದ್ದೇ ತಪ್ಪಿದ್ದರೂ ಕ್ರಮ ಆಗಬೇಕ. ಇದರಲ್ಲಿ ವಿರೋಧ ಪಕ್ಷಗಳು ವಿಫಲವಾದ್ರೂ ಸಹ ನಾವು ಬಿಡುವುದಿಲ್ಲ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು!

ಮೈಸೂರು: ಮೂಡಾ ಅಕ್ರಮದ ಘಾಟು ಜೋರಾಗ್ತಿದ್ದು, ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ನಡೆದ ಮೂಡಾ ಅಕ್ರಮದ ವಾಸನೆ ಎಲ್ಲೆಲ್ಲಿಗೋ ಹೋಗ್ತಿದೆ, ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ...

ರೇಣುಕಾಸ್ವಾಮಿ ಮರ್ಡರ್ ಕೇಸ್: ಕೃತ್ಯಕ್ಕೆ ಬಳಸಿದ್ದ ವಾಹನಗಳ ಮಾಲೀಕರ ಪತ್ತೆಗೆ RTO ಗೆ ಪತ್ರ

ಬೆಂಗಳೂರು : ರೇಣುಕಾಸ್ವಾಮಿ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಪೊಲೀಸರು ಕೊಲೆಗೆ ಬಳಕೆ‌ ಮಾಡಿದ್ದ, ದರ್ಶನ್ʼಗೆ ಸೇರಿದ ಕಾರ್ ಹಾಗೂ ಹಲವು ವಾಹನಗಳನ್ನು ಸೀಜ್ ಮಾಡಿದ್ದಾರೆ. ಈವರೆಗೆ ಕೃತ್ಯಕ್ಕೆ ಬಳಸಿದ್ದ 9 ವೆಹಿಕಲ್ ಗಳು...

ಮುಡಾ ಹಗರಣ ಸಿಬಿಐಗೆ ವಹಿಸಲಿ: ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣ ಸಿಬಿಐಗೆ ವಹಿಸಲಿ ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಗಂಭೀರವಾಗಿದ್ದು, ಅನೇಕ ಪ್ರಭಾವಿಗಳ ಹೆಸರು ಕೂಡ ಕೇಳಿ ಬಂದಿದೆ. ಆಗಾಗಿ...

ಬೆಳ್ಳಂಬೆಳಗ್ಗೆ ರಸ್ತೆ ಮಧ್ಯದಲ್ಲೇ ಸುಟ್ಟು ಭಸ್ಮವಾದ ಬಸ್‌ !

ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿ BMTC ಬಸ್‌ ಹೊತ್ತಿ ಉರಿದ ಘಟನೆ ನಡೆದಿದೆ. ಬಸ್ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ....

ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

ಒಣ ಶುಂಠಿಯನ್ನು ತಾಜಾ ಅಥವಾ ಹಸಿ ಶುಂಠಿಯ ಬೇರನ್ನು ಒಣಗಿಸಿ ನಂತರ ಅದನ್ನು ನುಣ್ಣಗೆ ಪುಡಿ ಮಾಡುವ ಮೂಲಕ ತಯಾರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ನೀರಿನ ಅಂಶ ಇಲ್ಲದೆ, ಪರಿಮಳ ಮತ್ತು ಔಷಧೀಯ...

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ !

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾವು ಯಾರನ್ನೂ ರಕ್ಷಿಸುವುದಿಲ್ಲ – ಡಾ.ಜಿ.ಪರಮೇಶ್ವರ್

ಬೆಂಗಳೂರು: ದರ್ಶನ್ ಹಾಗೂ ಸಹಚರರಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿಲಾಗಿದೆ. ನಾವು ಯಾರನ್ನೂ ರಕ್ಷಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ...

ಹಾಸ್ಟೆಲ್ʼನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾಲಹಳ್ಳಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಮೃತ ದುರ್ದೈವಿಯಾಗಿದ್ದು, ಮೃತ ಯುವತಿ ನಗರದ ನರ್ಸಿಂಗ್...

ಮುಡಾ ಸುದ್ದಿಗೋಷ್ಠಿ ಅಕ್ರಮದ ಇಂಚಿಂಚು ಮಾಹಿತಿ !

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಮುನ್ನಡೆಸಲು ಇರುವ ಸಮಿತಿಯ ಸದಸ್ಯರೇ 'ಅಕ್ರಮ' ನಡೆಸಿ ವಂಚಿಸಿದ ಬಗ್ಗೆ ದೂರುಗಳು ದಾಖಲಾಗಿವೆ. ಹೌದು_ ಒಂದೇ ಗಂಟೆಯಲ್ಲೇ ಮುಡಾದ 500 ರಿಂದ 600 ಫೈಲ್ ಕ್ಲಿಯರ್ ಆಗಿವೆ ಎಂದು ಆರ್...

Latest news

- Advertisement -spot_img