No menu items!
18.3 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಟನ ಮೇಲಿನ ಅಂಧಾಭಿಮಾನ: ಮಗೂಗೆ ಖೈದಿ ನಂಬರ್ ಫೋಟೋ ಶೂಟ್

ಬೆಂಗಳೂರು: ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರು ಉಳಿದುಕೊಂಡಿದ್ದಾರೆ. ನಟ ದರ್ಶನ್‌ ಅವರ ಖೈದಿ ನಂಬರ್‌ 6106 ಆಗಿದೆ. ಇದೀಗ, 6106 ಸ್ಟಿಕ್ಕರ್‌ಗೆ ಫುಲ್ ಡಿಮ್ಯಾಂಡ್...

ಅಬ್ಬಬ್ಬಾ ಮಂಡಿ ನೋವು ! ಏನ್ ಮಾಡಿದ್ರೆ ಸರಿ ಹೋಗುತ್ತೆ ಗೊತ್ತಾ ?

ಮಂಡಿ ನೋವು ಯಾರಿಗೆ, ಯಾವಾಗ, ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದ ಅಜ್ಜ ಅಜ್ಜಿಯರವರೆಗೂ ಅನೇಕ ಮಂದಿ ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಮೂಳೆಗಳ ಸಾಂದ್ರತೆ ಕಡಿಮೆಯಾಗಿ, ದೇಹದಲ್ಲಿ ಕ್ಯಾಲ್ಸಿಯಂ...

ವಾಲ್ಮೀಕಿ ನಿಗಮ ಹಗರಣದ ಲಿಂಕ್ ದೆಹಲಿವರೆಗೂ ಇದೆ !

ವಿಜಯಪುರ: ವಾಲ್ಮೀಕಿ ನಿಗಮ ಹಗರಣದ ಲಿಂಕ್ ದೆಹಲಿವರೆಗೂ ಇದೆ, ಹಾಗಾಗಿ ಇದರ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕೆಂದು ತಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಆಗ್ರಹಿಸುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್...

ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ !

ಬೆಂಗಳೂರು: ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ....

ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ!

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಘೀ ಸದ್ದಿಲ್ಲದೆ ಸವಾರಿ ಹೊರಟಿದೆ. ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಹೆಲ್ತ್ ಆಡಿಟ್ದೃಢಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯೂ...

ದೇಶದ ಜನತೆಗೆ ಸಿಹಿ ಸುದ್ದಿ: ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಇಳಿಕೆ

ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ  ದೇಶದ ಜನತೆಗೆ ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 31 ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ,...

ಚೀನಾದವರನ್ನ ನಂಬಿ‌ದವರಿಗೆ ದೊಡ್ಡ ಆಘಾತ ! ಹುಡುಗಿಯರೆ ಹುಷಾರ್ !

ಚೀನಾದ ಪ್ರಜೆಗಳು ಮೊದಲು ಬಡ ಹುಡುಗಿಯರನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ, ನಂತರ ಅವರನ್ನು ಮದುವೆಯಾಗಿ ಚೀನಾದಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ ಎಂಬ ಅಂಶ ಬಹಿರಂಗಗೊಂಡಿದೆ. ಯುರೇಷಿಯನ್ ಟೈಮ್ಸ್ ವರದಿಯ ಪ್ರಕಾರ, ಜುಲೈ 1, 2023...

ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಮತ್ತೊಬ್ಬ ಆಟಗಾರ !

ಟೀಂ ಇಂಡಿಯಾ ಟಿ20 ವಿಶ್ವ ಚಾಂಪಿಯನ್ ಆಗಿರುವ ಸಂತಸ ಅಭಿಮಾನಿಗಳ ಮನದಲ್ಲಿ ಮೂಡಿದ್ದರೆ, ತಂಡದಲ್ಲಿನ ಅನುಭವಿ ಆಟಗಾರರ ವಿದಾಯದ ಪರ್ವ ಒಂದರ ಹಿಂದೆ ಒಂದರಂತೆ ಬರಸಿಡಿಲಿನಂತೆ ಬಂದೆರಗುತ್ತಿದೆ. ನಿನ್ನೆ ಟೀಂ ಇಂಡಿಯಾ ವಿಶ್ವಕಪ್...

ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವು.!

ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಡೆಂಗ್ಯೂಗೆ ಸಾವು ಕೂಡ ಆತಂಕ ಮೂಡಿಸುತ್ತಿದೆ. ಇದರ ಬೆನ್ನಲ್ಲೇ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಸಾವನ್ನಪ್ಪಿದ್ದಾಳೆ. ಹೌದು ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ಡೆಂಗ್ಯೂ...

ಜನರಿಗೆ ಅನುಕೂಲವಾಗಲೂ ವಂದೇ ಭಾರತ್ ರೈಲಿನಲ್ಲಿ ದರ ಪರಿಷ್ಕರಣೆ ಮಾಡುತ್ತೇವೆ !

ಬೆಂಗಳೂರು: ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ರೈಲು ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲು ಚಿಂತಿಸಲಾಗಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

Latest news

- Advertisement -spot_img