No menu items!
18.3 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವು.!

ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಡೆಂಗ್ಯೂಗೆ ಸಾವು ಕೂಡ ಆತಂಕ ಮೂಡಿಸುತ್ತಿದೆ. ಇದರ ಬೆನ್ನಲ್ಲೇ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಸಾವನ್ನಪ್ಪಿದ್ದಾಳೆ. ಹೌದು ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ಡೆಂಗ್ಯೂ...

ಜನರಿಗೆ ಅನುಕೂಲವಾಗಲೂ ವಂದೇ ಭಾರತ್ ರೈಲಿನಲ್ಲಿ ದರ ಪರಿಷ್ಕರಣೆ ಮಾಡುತ್ತೇವೆ !

ಬೆಂಗಳೂರು: ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ರೈಲು ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲು ಚಿಂತಿಸಲಾಗಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ !

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ, ಹೈಕಮಾಂಡ್ ಏನು ಮಾಡುತ್ತೆ ಎಂದು ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ...

ಟಿ 20 ಗೆ ಬಾಯ್ ಬಾಯ್ ಅಂದ ವಿರಾಟ್ ! ಕಾರಣ ಗೊತ್ತಾ ?

ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ...

ಡಿಕೆಶಿ ನೋಟಿಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ: ಸಚಿವ ರಾಜಣ್ಣ

ಬೆಂಗಳೂರು: ಡಿಕೆಶಿ ನೋಟಿಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ ಎಂದು ಸಚಿವ ರಾಜಣ್ಣಹೇಳಿದ್ದಾರೆ. ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ...

ರಾಧಿಕ ಆಪ್ಟೆ ಗರ್ಭಿಣಿ !

ರಾಧಿಕಾ ಆಪ್ಟೆ ಸದ್ಯಕ್ಕೆ ಸೈಲೆಂಟಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಕಮಕ್‌ ಕಿಮಕ್‌ ಇಲ್ಲ. ವಿವಾದಗಳ ಬಗೆಗೂ ಚಕಾರ ಇಲ್ಲ. ಯೆಸ್, ರಾಧಿಕಾ ಆಪ್ಟೆ ಬಾಲಿವುಡ್‌ನ ಸಕ್ಸಸ್‌ಫುಲ್ ನಟಿ. ವಿಶಿಷ್ಟ ಸಿನಿಮಾಗಳನ್ನು ಹುಡುಕುತ್ತಾ ತನ್ನದೇ ದಾರಿ ಹಿಡಿದು...

ಡಿಸಿಎಂ, ಸಿಎಂ ವಿಚಾರಕ್ಕೆ ಯಾವುದೇ ಚರ್ಚೆ ಆಗಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಪಕ್ಷ ಕಟ್ಟಲು ಬಹಳ...

ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ !

ಹುಬ್ಬಳ್ಳಿ: ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ. ಕಾಂಗ್ರೆಸ್‌ನ ಒಳ ಬೇಗುದಿಯಿಂದ ಶಾಸಕರ ಅಸಮಾಧಾನವೇ ಸರ್ಕಾರಕ್ಕೆ ಎಫೆಕ್ಟ್ ಆಗುತ್ತದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ...

ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ: ಡಿಕೆ ಸುರೇಶ್

ರಾಮನಗರ: ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಣ್ಣ ವಿರುದ್ಧ ಮಾಜಿ ಸಂಸದ...

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಸ್ವಾಮೀಜಿಗಳ ಹೇಳಿಕೆ: ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು..?

ತುಮಕೂರು: ಸ್ವಾಮೀಜಿಗಳು ಹೇಳಿದ್ದರಲ್ಲಿ ತಪ್ಪೇನಿದೆ? ಈ ಬಗ್ಗೆ ಅಂತಿಮವಾಗಿ ನಿರ್ಣಯ ಮಾಡುವುದು ಕಾಂಗ್ರೆಸ್ ಹೈಕಮಾಂಡ್ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಈ...

Latest news

- Advertisement -spot_img