No menu items!
18.3 C
Munich
Sunday, August 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

2 ನೇ ಬಾರಿಗೆ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ: ಕಳೆದ ಲೋಕಸಭೆಯಲ್ಲೂ ಸ್ಪೀಕರ್‌ ಆಗಿದ್ದ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು 2 ನೇ ಬಾರಿಗೆ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ...

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣ ವಿರುದ್ಧ ಮತ್ತೊಂದು FIR

ಹಾಸನ: ಎಚ್ ಡಿ ರೇವಣ್ಣ ಕುಟುಂಬಕ್ಕೆ ಸಾಲು ಸಾಲು ಕಂಟಕಗಳು ಎದುರಾಗ್ತಾಲೇ ಇವೆ. ರೇವಣ್ಣ ಹಾಗು ಪ್ರಜ್ವಲ್ ಹಿಂದೆಯೇ ಸೂರಜ್ ರೇವಣ್ಣ ಕೂಡ ಜೈಲು ಸೇರುವಂತಾಗಿದೆ. ಅಸಹಜವಾಗಿ ಸಲಿಂಗಿಯ ಮೇಲೆ ಲೈಂಗಿಕ ದೌರ್ಜನ್ಯ...

ಜಾಮೀನು ವಿಚಾರಣೆಗೂ ಮೊದಲೇ ಅರವಿಂದ್ ಕೇಜ್ರಿವಾಲ್ ಅರೆಸ್ಟ್.!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು...

ಸಂಜನಾ ಗಲ್ರಾನಿ ಡ್ರಗ್ ಕೇಸ್ ಮತ್ತೆ ಸದ್ದು !

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ...

ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾದ ರೇಣುಕಾಸ್ವಾಮಿ ಪೋಷಕರು..!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು...

KMF ನಿಂದ ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ. KMF ಅವರ ಜೊತೆ ಮಾತಾಡ್ತೀನಿ‌. ಹಾಲಿನ ದರ ಹೆಚ್ಚಳ ಮಾಡೋದು ಸರ್ಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ...

ಹಾಲಿನ ದರ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಬರೆ..!

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಎಲ್ಲಾ ಬೆಲೆಗಳು ಗಗನಕ್ಕೇರಿರುವಾಗಲೇ ಸರ್ಕಾರ ಹಾಲಿನ ದರ ಕೂಡ ಹೆಚ್ಚಳ ಮಾಡಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಪ್ರತಿ ಲೀಟರ್‌ ಹಾಲಿನ ದರ 2.10...

ಎರಡನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ...

ರೇವಣ್ಣ ಅವರ ಅಪ್ತರಿಂದಲೇ ಕುಟುಂಬದ ಮಾನ ಹರಾಜಾಯ್ತಾ ?

ರೇವಣ್ಣ ಕುಟುಂಬ ಪದೇ ಪದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ರೇವಣ್ಣ ಅವರ ಅಪ್ತರಿಂದಲೇ ಕುಟುಂಬದ ಪ್ರಕರಣಗಳು ಹೊರಬರುತ್ತಿವೆ ಎನ್ನಲಾಗಿದೆ. ಸೂರಜ್ ರೇವಣ್ಣ ಪ್ರಕರಣ ಮೊದಲು ಹೊರಬಂದಿದ್ದು ಮಾಜಿ ಕಾರು ಚಾಲಕನಿಂದ ಎಂದು ಹೇಳಲಾಗುತ್ತಿದೆ. ಈಗ...

ಸಚಿವ ರಾಜಣ್ಣ ಹೇಳಿಕೆ ವಿಚಾರ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಬೆಂಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಕೇಳೋಕೆ ಹಕ್ಕಿದೆ. ಹೈಕಮಾಂಡ್ ಬಳಿ ಹೋಗಿ...

Latest news

- Advertisement -spot_img