No menu items!
18.3 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಇಂದು ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟ..! ಈ ಲಿಂಕ್ ಮೂಲಕ ನೋಡಬಹುದು!

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು. ಇಂದು ರಂದು ಫಲಿತಾಂಶವನ್ನು ಪ್ರಕಟ...

ತನಿಖೆಗೆ ಹಾಜರಾಗಲು ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ 24 ಗಂಟೆಯಲ್ಲಿ ಅಥವಾ 48 ಗಂಟೆಯಲ್ಲಿ ವಿದೇಶದಿಂದ ವಾಪಸ್ ಬಂದು ತನಿಖೆಗೆ ಸಹಕಾರ ಕೊಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬಹಿರಂಗವಾಗಿ ಮನವಿ ಮಾಡಿದರು....

ನನ್ನ ಪ್ರಕಾರ ಪ್ರಜ್ವಲ್ SIT ತನಿಖೆ ಎದುರಿಸುವುದು ಸೂಕ್ತ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್...

ಹೆಚ್.ಡಿ. ರೇವಣ್ಣಗೆ ಬಿಗ್ ರಿಲೀಫ್ !

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶಾದ್ಯಂತ ಬಾರೀ ಸಂಚಲನ ಮೂಡಿಸ್ತಿದೆ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ...

ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದ ಬಿಎಂಟಿಸಿ ನಿಲ್ದಾಣದಲ್ಲಿ ಬಿರುಕು ಕಾಣಿಸಿಕೊಂಡಿದೆ. ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಕಾಣಿಸಿಕೊಂಡ ಬಿರುಕಿನಿಂದ ಆತಂಕ ಎದುರಾಗಿದೆ. ಶಿವಾಜಿನಗರದ ಬಸ್​ ನಿಲ್ದಾಣ ನಗರದ ಹಳೆಯ ಸಾರ್ವಜನಿಕ ಬಸ್​ ನಿಲ್ದಾಣಗಳಲ್ಲೊಂದು....

ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!

ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ. ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ...

ರೇವ್ ಪಾರ್ಟಿ…ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿ..!

ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಅರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿಯಾಗಿದ್ದರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಜಿಅರ್ ಫಾರ್ಮ್ ಹೌಸ್...

ತೊಡೆ ಮೇಲೆ ಯುವತಿ ಕೂರಿಸಿಕೊಂಡು ಮುದ್ದಾಡಿದ ಯುವಕ ಅರೆಸ್ಟ್… !

ಬೆಂಗಳೂರು:- ನಗರದ ಯಲಹಂಕ ಫ್ಲೈಓವರ್‌ ಮೇಲೆ ತೊಡೆ ಮೇಲೆ ಯುವತಿ ಕೂರಿಸಿಕೊಂಡು ಮುದ್ದಾಡಿದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯುವತಿಯನ್ನು ಪೆಟ್ರೋಲ್‌ ಟ್ಯಾಂಕ್‌ ಮೇಲೆ ಕೂರಿಸಿಕೊಂಡು ಹೋಗುತ್ತಿರುವ ದೃಶ್ಯ ವೈರಲ್‌ ಆಗಿತ್ತು. ಬೈಕ್‌ ನಂಬರ್‌...

5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್

ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್‌ಐ ಶರಣ ಬಸಪ್ಪ , ಪೇದೆ ಸುರೇಶ...

ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಸೇರಿದಂತೆ ಲವು ಗಣ್ಯರಿಂದ ಶುಭ ಹಾರೈಕೆ!

ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ. ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ,...

Latest news

- Advertisement -spot_img