No menu items!
16.8 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ..!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಯ...

ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ...

ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ !

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ಮಾಜಿ ಪ್ರಧಾನಿ...

SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ...

ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ: ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ

ಬೆಂಗಳೂರು: ಜೆಪಿ ಭವನದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ ಇದೆ. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ...

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು:- ಇಂದು ಎಸ್ಎಸ್ಎಲ್ಸಿ ಫಲಿತಾಂಶ ರಿಲೀಸ್ ಆಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್....

ಮೇ 14ರವರೆಗೆ ಹೆಚ್ ಡಿ ರೇವಣ್ಣಗೆ ನ್ಯಾಯಾಂಗ ಬಂಧನ !

ಬೆಂಗಳೂರು: ಮಾಜಿ ಸಚಿವ ಹೆಚ್‌ʼಡಿ ರೇವಣ್ಣ ಜೈಲುಪಾಲಾಗಿದ್ದಾರೆ. ಕೆಆರ್‌ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌...

ಕುಮಾರಸ್ವಾಮಿ ಕಿಂಗ್‌ ಆಫ್‌ ಬ್ಲಾಕ್‌ ಮೇಲ್‌: ಡಿಸಿಎಂ ಡಿಕೆ ಶಿವಕುಮಾರ್‌

ಚಿಕ್ಕಮಗಳೂರು: ಕುಮಾರಸ್ವಾಮಿ ಕಿಂಗ್‌ ಆಫ್‌ ಬ್ಲಾಕ್‌ಮೇಲ್‌. ಚರ್ಚೆ ಮಾಡಲು ಸದನ ಇದೆ. ಎಲ್ಲವನ್ನೂ ತಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ...

ರೇವಣ್ಣ ಎಸ್ ಐ ಟಿ ಕಸ್ಟಡಿ ಅಂತ್ಯ: ಇಂದು ನಿರ್ಧಾರವಾಗಲಿದೆ ರೇವಣ್ಣ ಭವಿಷ್ಯ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಆರೋಪಿಗೆ ನ್ಯಾಯಾಲಯದಲ್ಲಿ ಅವರಿಗೆ ಜಾಮೀನು ಸಿಗುತ್ತದೆಯೇ ಅಥವಾ ಜೈಲಿಗೆ ಹೋಗ್ತಾರೆಯೇ ಎಂಬುದು...

ಪತ್ನಿ ಸಮೇತ ಆಗಮಿಸಿ ಓಟ್ ಮಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷರಾದ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಅವರ ಶ್ರೀಮತಿಯವರಾದ ರಾಧಾಬಾಯಿ ಖರ್ಗೆ ಅವರು ಕಲಬುರಗಿಯಲ್ಲಿ ಓಟ್ ಮಾಡಿದ್ರು. ನಗರದ ಬ್ರಹ್ಮಪುರ ಬಡಾವಣೆಯ...

Latest news

- Advertisement -spot_img