No menu items!
16.8 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಧಾರವಾಡದಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ. 9.38ರಷ್ಟು ಮತದಾನ !

ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ನಡೆಯುತ್ತಿದ್ದು, ಧಾರವಾಡ ಲೋಕಸಭೆ ಚುನಾವಣೆಯ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮತ್ತು ಕಾಂಗ್ರೆಸ್‌ ನಿಂದ ವಿನೋದ್ ಅಸೂಟಿ ಪ್ರಮುಖ ಅಭ್ಯರ್ಥಿಗಳಾಗಿ...

ಮತದಾನ ಮಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ !

ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಬೀದರ್ ನಗರದ ಒಲ್ಡ್ ಸಿಟಿಯ (ಮನಿಯಾರ್ ತಾಲಿಮ್) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ಜಿಲ್ಲಾ ಸರ್ಕಾರಿ ಆಯುರ್ವೇದ...

ಅಹಮದಾಬಾದ್​ನಲ್ಲಿ ಮತ ಚಲಾಯಿಸಿದ ಮೋದಿ.. !

ಅಹಮದಾಬಾದ್:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದ್ದಾರೆ. ಅಹಮದಾಬಾದ್​ನ ಮತಗಟ್ಟೆಯಲ್ಲಿ ತಮ್ಮ ಮತದಾನ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ ನಂತರ ರಸ್ತೆಯ...

ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ DCM ಪೋಸ್ಟರ್!

ಬೆಂಗಳೂರು:- ಪ್ರಜ್ವಲ್ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ ಎಂಬ ವಕೀಲ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರಿನ ವಿವಿಧ ಕಡೆ ರಾತ್ರೋ ರಾತ್ರಿ ಡಿಕೆ ಶಿವಕುಮಾರ್ ವಿರುದ್ಧದ...

ಕೊಪ್ಪಳ ಜಿಲ್ಲೆಯಲ್ಲಿ ಅದ್ದೂರಿ ಮತದಾನ: ಬಲೂನ್, ಚಿತ್ರಗಳಿಂದ ಶೃಂಗಾರಗೊಂಡ ಮತಗಟ್ಟೆ..!

ಕೊಪ್ಪಳ:- ಕೊಪ್ಪಳ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಯುವ ಮತದಾರರನ್ನು ಮತಗಟ್ಟೆಗೆ ಸೆಳೆಯಲು ವಿನೂತನ ಪ್ರಯತ್ನವನ್ನು ಕೊಪ್ಪಳ ಜಿಲ್ಲಾಡಳಿತ ಮಾಡಿಕೊಂಡಿದೆ. ಇಡೀ ಮತಗಟ್ಟೆಯನ್ನು ಅನೇಕ ಚಿತ್ರಗಳಿಂದ,...

ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ಶಕ್ತಿ ಬಂದಂತಾಗಿದೆ: ಬಿ. ವೈ. ರಾಘವೇಂದ್ರ

ಶಿವಮೊಗ್ಗ: ಈ ಬಾರಿ ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ನೂರಕ್ಕೆ ನೂರು ನಮಗೆ ಶಕ್ತಿ ಬಂದಂತಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೊದಲನೇ...

ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ!

ಕಾರವಾರ: ಜಿಲ್ಲೆಯ ಸಿದ್ದಾಪುರ ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಒಂಬತ್ತು ಜನ ಸಾವು ಕಂಡಿದ್ದಾರೆ. ಕೆಲವು...

ಈ ಬಾರಿ ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್’ಗೆ ಬರಲಿವೆ !

ಹುಬ್ಬಳ್ಳಿ: ಈ ಬಾರಿಯ ಚುನಾವಣೆ ಸತ್ಯ ಹಾಗೂ ಸುಳ್ಳು, ಪ್ರೀತಿ ಮತ್ತು ದ್ವೇಷದ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಿಕಾಗೋಷ್ಠಿ...

ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು – ಸುರ್ಜೇವಾಲಾ

ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾಹಿತಿ ನೀಡಿದರು. ನಗರದಲ್ಲಿ ಸಿಎಂ...

ಕಾರು ಚಾಲಕ ಕಾರ್ತಿಕ್ ಎಲ್ಲಿದ್ದಾರೆ ಎಂಬುದು SITಯವರಿಗೆ ಮಾತ್ರ ಗೊತ್ತಿರುತ್ತೆ !

ಬೆಂಗಳೂರು: ಎಸ್ಐಟಿ ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಅವರು ಏನು ಮಾಡಲಿದ್ದಾರೆ ಎಂದು ನಾನು ಹೇಳಲು ಆಗಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪ್ರಕರಣ...

Latest news

- Advertisement -spot_img