No menu items!
19.5 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿದ ಪ್ರಕರಣ: ಆರೋಪಿ ಸದ್ದಾಂಗೆ ಗುಂಡೇಟು

ಧಾರವಾಡ: ಹುಬ್ಬಳ್ಳಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು ಹೊಡೆಯಲಾಗಿದೆ. ಆರೋಪಿ ಸದ್ದಾಂ ಹುಸೇನ್ ಗುಂಡಿನ ದಾಳಿಗೆ ಒಳಗಾದ ಆರೋಪಿ ಎನ್ನಲಾಗಿದೆ.ಆರೋಪಿ ಸದ್ದಾಂ ಹುಸೇನ್ ಹಲ್ಲೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ʼಡಿ ರೇವಣ್ಣಗೆ ಲುಕ್‌ ಔಟ್ ನೋಟಿಸ್ ಜಾರಿ !

ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌ʼಡಿ ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಗೈರಾದ ಹಿನ್ನೆಲೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ದೇಶಬಿಟ್ಟು ಹೋಗುವ ಸಾಧ್ಯತೆ...

ಪೆನ್ ಡ್ರೈವ್ ಪ್ರಕರಣ: ಬರೀ ರಾಜಕೀಯ ಮಾಡುತ್ತಿದ್ದಾರೆ: ಅಣ್ಣಮಲೈ

ಬೆಂಗಳೂರು: ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ...

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್‌ ದಾಖಲು !

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ...

ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ.!

ಬೆಂಗಳೂರು: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಾಗಶೆಟ್ಟಳ್ಳಿಯಲ್ಲಿ ತಡರಾತ್ರಿ ಜರುಗಿದೆ. ಸ್ನೇಹಿತನನ್ನೆ ರೌಡಿಶೀಟರ್ ಕೊಲೆ ಮಾಡಿದ್ದಾನೆ. ಮೂರ್ತಿ (45) ಕೊಲೆಯಾದ ಆಟೋ ಡ್ರೈವರ್. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಎಂಬಾತ...

ಹೆಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ: ಮಾಜಿ ಸಚಿವರ ವಿರುದ್ಧ ಕಿಡ್ನಾಪ್‌ ಕೇಸ್‌

ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ...

ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ನಾಡಿನ ಜನರಿಗೆ ಗೊತ್ತಾಗಲಿದೆ: ಸೂರಜ್ ರೇವಣ್ಣ

ಹಾಸನ: ಸರ್ಕಾರ ರಚಿಸಿರುವ ಎಸ್ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ, ಆದರೆ ಇದೊಂದು ಷಡ್ಯಂತ್ರ ಅಂತ ಹೇಳಬಲ್ಲೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್...

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದ ಅಣ್ಣಾಮಲೈ

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ...

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕನಿಗೆ ಐಟಿ ಶಾಕ್: 15 ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಸಚಿವ ಜಮೀರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ...

ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್‌ ಔಟ್ ನೋಟಿಸ್‌ ಜಾರಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ವಿಡಿಯೋ ದೌರ್ಜನ್ಯ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್...

Latest news

- Advertisement -spot_img