No menu items!
19.5 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಹೌದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಪೆನ್ ಡ್ರೈವ್ ಪ್ರಕರಣ ತನಿಖೆಯನ್ನು ಎಸ್ಐಟಿ ತಂಡ ಆರಂಭಿಸಿದೆ....

ಮುಸ್ಲಿಮರು ಕಾಂಡೋಮ್’ಗಳನ್ನು ಹೆಚ್ಚಾಗಿ ಬಳಸುತ್ತಾರೆ !

ಹೈದರಾಬಾದ್: ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

JDS ನಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಪತ್ರ ಬರೆದ ಶರಣಗೌಡ ಕಂದಕೂರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕ ಒತ್ತಾಯ ಮಾಡಿದ್ದಾರೆ. ಪ್ರಜ್ವಲ್ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು...

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ !

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ 3 ಗಂಟೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ...

ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ...

ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !

ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ...

ಚೊಂಬು ಹಿಡಿದು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ...

ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ರಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ

ಬೆಂಗಳೂರು: ಮತದಾನ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹಾರಿದ್ದಾರೆ. ಎಲೆಕ್ಷನ್ ಸಮಯದಲ್ಲಿ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ ಫ್ರಂಕ್‌ಫರ್ಟ್‌ಗೆ...

ಹಾಸನ ಪೆನ್‌ʼಡ್ರೈವ್ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ, ವಿಡಿಯೋ ಪೆನ್‌ಡ್ರೈವ್‌ನಲ್ಲಿ ಹಾಕಿ ಹಾಸನದ ಹಾದಿ & ಬೀದಿಗಳಲ್ಲಿ ಚೆಲ್ಲಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಆರೋಪಗಳ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ...

Latest news

- Advertisement -spot_img