No menu items!
30.8 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ...

ಪ್ರಸ್ತುತ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇಂದು ಹಣ ಇಲ್ಲ !

ಶಿವಮೊಗ್ಗ: ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಅಲ್ಪಸಂಖ್ಯಾಂತರ ಅಭಿವೃದ್ಧಿಗೆ...

ಡಿಕೆ ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಸಂಸದ ಡಿ ಕೆ ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಹೌದು ಡಿಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ...

ಲೋಕಸಭೆ ಚುನಾವಣೆ: ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ!

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಮತದಾನ ನಡೆಯುವ ಬೆಂಗಳೂರಿನ ಎಂಟೂ ವಿಭಾಗಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಿದ್ದೇವೆ. ಐದು ಲೋಕಸಭಾ ಕ್ಷೇತ್ರಗಳು ನಮ್ಮ ವ್ಯಾಪ್ತಿಗೆ ಬರುತ್ತವೆ....

ಆನಂದ್ ರಾವ್ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವು.!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ. ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸ್ಪಾಟ್ ಡೆತ್ ಆಗಿದ್ದಾರೆ. ಉಪ್ಪಾರ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಮತ್ತೆ ಜೈಲು ಪಾಲಾದ ಮುರುಘಾ ಶ್ರೀ: ಹೈಕೋರ್ಟ್ ಜಾಮೀನು ರದ್ದು ಮಾಡಿದ ಸುಪ್ರೀಂ !

ನವದೆಹಲಿ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾ ಶ್ರೀಗೆ ಹೈಕೋರ್ಟ್‌ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌...

ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌ !

ಶಿವಮೊಗ್ಗ: ಎಳಸು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಅಪ್ಪ ಯಡಿಯೂರಪ್ಪನ ಮಾತು ಕೇಳಿ ಉಚ್ಚಾಟನೆ ಮಾಡಿದ್ದಾರೆ ಎಂದು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಳಸು ರಾಜ್ಯಾಧ್ಯಕ್ಷ...

ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜಿನಾಮೆ

ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿದ್ದ ಕೆ.ಪಿ.ನಂಜುಂಡಿ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ...

ಬಿರು ಬಿಸಿಲಿನಲ್ಲೇ ಕುಳಿತು ಸಿಎಂ ನೇತೃತ್ವದಲ್ಲಿ ಕೇಂದ್ರ ವಿರುದ್ಧ ಪ್ರತಿಭಟನೆ

ಬೆಂಗಳೂರು: ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಸಚಿವರು ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಚೊಂಬೇಶ್ವರ ಮೋದಿಗೆ ಎಂಬ ಘೋಷಣೆಗಳನ್ನು ಕೂಗುವ ಮೂಲಕ...

ಮಾಜಿ ಸಿಎಂ ಎಸ್‌ ಎಂ ಕೃಷ್ಣ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮಾಜಿ ಸಿಎಂ SM ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆದರೆ ಇನ್ನು ಎರಡು...

Latest news

- Advertisement -spot_img