No menu items!
34.7 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಈಶ್ವರಪ್ಪಗೆ ಗೇಟ್ ಪಾಸ್

ಬೆಂಗಳೂರು: ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮಗನಿಗೆ...

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ !

ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್...

ಲೋಕಸಭಾ ಚುನಾವಣೆ: ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇದೀಗ ಲೋಕ ಸಮರದ ಕಣದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ...

ಬೆಂಗಳೂರಿನ ಕದಂಬ ಹೋಟೆಲ್‌ʼಗೆ ಬೆದರಿಕೆ ಪತ್ರ !

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೇಲ್‌ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೌದು ಹೆಚ್ಎಮ್‌ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ...

ನೇಹಾ ಹತ್ಯೆ ಕೇಸ್: ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದ ಸಿದ್ದರಾಮಯ್ಯ

ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ...

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಅಪಘಾತ !

ಚಿಕ್ಕಮಗಳೂರು: ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತೆರಳುವ ವೇಳೆ ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಗುಜುರಿ...

ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ?

ರಾಮನಗರ: ಜೆಡಿಎಸ್ ಪಕ್ಷ ಇದ್ದರೂ ಗೌಡರ ಅಳಿಯನನ್ನು ದಳದಿಂದ ಯಾಕೆ ನಿಲ್ಲಿಸಲಿಲ್ಲ. ಅವರ ಪಕ್ಷ ಹಾಗೂ ಚಿಹ್ನೆಗೆ ಶಕ್ತಿ ಇಲ್ಲವೇ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ...

ನೇಹಾ ಹತ್ಯೆ ಪ್ರಕರಣ: ಇಂದು ರಾಜ್ಯದಾದ್ಯಂತ ಪ್ರತಿಭಟನೆ

ಧಾರವಾಡ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಇಂದು ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ. ಅಲ್ಲದೇ ಆರೋಪಿ ಪರ ಮುಸ್ಲಿಂ ವಕೀಲರು ವಾದ ಮಾಡಲ್ಲ ಅಂತ ಹೇಳಿದ್ದಾರೆ. ಅಲ್ಲದೇ ನೇಹಾ ಹತ್ಯೆ ಖಂಡಿಸಿ...

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ನವದೆಹಲಿ: 2024ರ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವುದರಿಂದ, ಈ ಕ್ಷೇತ್ರಗಳಿಗೆ ಮತ ಚಲಾಯಿಸುವ ಎಲ್ಲರಿಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ...

ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳ ಅಟ್ಟಹಾಸ ಮಿತಿಮೀರಿದ್ದು, ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ...

Latest news

- Advertisement -spot_img