No menu items!
34.7 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದ್ವಾರಕೀಶ್ ಅಂತಿಮದರ್ಶನ ಪಡೆದು ಭಾವುಕರಾದ ಕಿಚ್ಚ ಸುದೀಪ್

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಕಿಚ್ಚ ಶೂಟಿಂಗ್ ಬ್ರೇಕ್ ಹಾಕಿ ದ್ವಾರಕೀಶ್ ಅವರ ಅಂತಿಮ...

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡ ಕರಡಿ ಸಂಗಣ್ಣ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ನಡೆಸಿದ್ದ ಸಂಧಾನ ವಿಫಲವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ಹೌದು...

ಇಂದು ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಬ್ಬರದ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ರಾಜ್ಯದಲ್ಲಿ ಪ್ರಚಾರದ ಭರಾಟೆ ಕೂಡ ತೀವ್ರವಾಗಿದೆ.. ಇಂದು ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹೆಚ್ಎಎಲ್ ಏರ್ಪೋರ್ಟ್‌ಗೆ ಆಗಮಿಸಲಿದ್ದು,...

ಹಿರಿಯ ನಟ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರಿನ ‘ಟಿಆರ್ ಮಿಲ್’ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ. ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12...

ಪತ್ನಿ ನಿಧನರಾದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್..!

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದ್ವಾರಕೀಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪತ್ನಿಯನ್ನು ಕಳೆದುಕೊಂಡ ದಿನವೇ ನಟ ದ್ವಾರಕೀಶ್ ಕೂಡ ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ಪತ್ನಿ ಅಂಬುಜಾ 16 ಜುಲೈ 2021ರಂದು ನಿಧನರಾಗಿದ್ದರು ದ್ವಾರಕೀಶ್ ಕೂಡ...

ಜನರ ಗಮನ ಡೀವಯೇಟ್ ಮಾಡಲು ಸುಳ್ಳು ಅರೋಪ ಮಾಡುತ್ತಿದ್ದಾರೆ !

ಬೆಂಗಳೂರು: ಈ ಲೋಕಸಭಾ ಚುನಾವಣೆಯ ನಂತರ ಅವರ ಮತ್ತು ಜೆಡಿಎಸ್ ಸ್ಥಿತಿ ಏನಾಗಲಿದೆ ಅಂತ ಜನ ನೋಡಲಿದ್ದಾರೆ, ಯಾರಿಗೂ ಮುಖ ತೋರಿಸದ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು....

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’...

ಕನ್ನಡ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತವಾಗಿದೆ. ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ...

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವು

ಹುಬ್ಬಳ್ಳಿ: ಗಣೇಶ ಟ್ರಾವೆಲರ್ಸ್‌ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಆಂಧ್ರ ಕರ್ನೂಲು...

ರಾಮನವಮಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟವಿಲ್ಲ

ಬೆಂಗಳೂರು: ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಏರಿದೆ. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ...

Latest news

- Advertisement -spot_img