No menu items!
36.1 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕ, RSS ಕಟ್ಟಾಳು ಕಾಂಗ್ರೆಸ್ ಸೇರ್ಪಡೆ

ದಾವಣಗೆರೆ: ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ನಿವಾಸಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ ನೀಡಿ...

ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಶಂಕಿತರನ್ನ ಬೆಂಗಳೂರಿಗೆ ಕರೆತಂದ NIA!

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನ NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್ ರನ್ನು ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಆರೋಪಿಗಳನ್ನು ಮಡಿವಾಳದ ಎಫ್...

ಮಾನ್ವಿತಾ ಕೈ ಹಿಡಿಯುತ್ತಿರುವ ವರ ಯಾರು?

ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್.. ಆರ್ ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ...

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ ಕೆ.ಎಸ್‌ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪಗೆ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸಾಥ್ ನೀಡಿದ್ದಾರೆ. ಕೆಲ ಮುಖಂಡರೊಂದಿಗೆ ಜಿಲ್ಲಾಧಿಕಾರಿ...

30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ !

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ''ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ಬಿಜೆಪಿಯ...

ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು:- ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ನವೀನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಪಿಟಿಸಿಎಲ್ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ನಿನ್ನೆ ಮನೆಯಿಂದ...

ಎಲ್ಲಾ ಕ್ಷೇತ್ರದಲ್ಲೂ ನಮಗೆ ಮುನ್ನಡೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಮಗೆ ಪ್ರತಿ ಬಾರಿ ಹಿನ್ನಡೆಯಾಗುತ್ತಿದ್ದ ಬೆಂಗಳೂರು ದಕ್ಷಿಣದಲ್ಲೂ ಈ ಬಾರಿ ನಮಗೆ ಮುನ್ನಡೆ ಸಿಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ ಬಾರಿ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಕೊನೆಗೂ ಸಿಕ್ಕ ಉಗ್ರ !

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ...

ತಿಹಾರ್ ಜೈಲಿನಲ್ಲಿಯೇ ಮಾಜಿ ಮುಖ್ಯಮಂತ್ರಿ ಪುತ್ರಿ ಕೆ ಕವಿತಾ ಅರೆಸ್ಟ್

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ಕೇಂದ್ರ ತನಿಖಾ ದಳವು ತಿಹಾರ್ ಜೈಲಿನಲ್ಲಿ ಬಂಧಿಸಿದೆ. ಹೌದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರು...

ವರ್ಷದ ತೊಡಕು ರಾತ್ರಿಯೇ ಡೆಡ್ಲಿ ಅಟ್ಯಾಕ್: ಹಳೆ ದ್ವೇಷಕ್ಕೆ ವ್ಯಕ್ತಿಗೆ ಚಾಕು ಇರಿದ ಕಿಡಿಗೇಡಿಗಳು!

ಆನೇಕಲ್:- ವರ್ಷದ ತೊಡಕು ರಾತ್ರಿ ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದೆ. ರಾಜಧಾನಿ ಬೆಂಗಳೂರಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರದಲ್ಲಿ ನಿನ್ನೆ ರಾತ್ರಿ 10:30 ರ ಸುಮಾರಿಗೆ...

Latest news

- Advertisement -spot_img