No menu items!
36.1 C
Munich
Monday, August 3, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

ಮಂಗಳೂರು:- ಎಳನೀರು ಕುಡಿದು 15 ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ಜರುಗಿದೆ. ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಘಟನೆ ಜರುಗಿದೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು...

ವಾಹನ ಸವಾರರೇ ಗಮನಿಸಿ: ರಂಜಾನ್ ನಿಮಿತ್ತ, ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್!

ಬೆಂಗಳೂರು:- ರಂಜಾನ್ ಹಬ್ಬದ ಪ್ರಯುಕ್ತ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಮೈಸೂರು ರಸ್ತೆಯ ಬಿಬಿ ಜಂಕ್ಷನ್ ಮತ್ತು ಚಾಮರಾಜಪೇಟೆಯ 1ನೇ ಮುಖ್ಯರಸ್ತೆಯ 7ನೇ ಕ್ರಾಸ್‌ನಲ್ಲಿರುವ ಬಿಬಿಎಂಪಿ ಆಟದ ಮೈದಾನದಲ್ಲಿ 25,000 ಕ್ಕೂ...

ಇಂದು ಕಾಂಗ್ರೆಸ್ ಸೇರ್ಪಡೆ ಆಗಲಿರುವ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ

ಕಾರವಾರ:- ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್...

ಕಿಲ್ಲರ್ ಬಿಎಂಟಿಸಿ ಬಸ್ʼಗೆ ಯುವಕ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಗೆ ಯುವಕ ಬಲಿಯಾಗಿರುವ ಘಟನೆ ಶಿವಾಜಿನಗರದಲ್ಲಿ ನಿನ್ನೆ ರಾತ್ರಿ 11 ಗಂಟೆಗೆ ನಡೆದಿದೆ. ಕಮಲೇಶ್ (18) ಮೃತ ದುರ್ದೈವಿಯಾಗಿದ್ದು, ಸ್ನೇಹಿತನ ಭೇಟಿ ಮಾಡಲು ಹೋಗಿದ್ದ ಕಮಲೇಶ್ ಒವರ್...

ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು

ಬೆಂಗಳೂರು: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನಕ್ಕೂ ಮುನ್ನ ಇಂದು ಮೈತ್ರಿ ನಾಯಕರ ದಂಡು ಆದಿಚುಂಚನಗಿರಿ ಮಠಕ್ಕೆ ತೆರಳಿದೆ. ಹೆಚ್.ಡಿ ಕುಮಾರಸ್ವಾಮಿ, ಆರ್.ಅಶೋಕ್, ಸಿ.ಟಿ ರವಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಅಶ್ವಥ್ ನಾರಾಯಣ್,...

ಸಿಲಿಕಾಮ್‌ ಸಿಟಿಯಲ್ಲಿ ತಾಯಿಂದಲೇ ಮಕ್ಕಳ ಕೊಲೆ..!

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನೇ ತಾಯಿ ಕೊಂದಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ನಿನ್ನೆ ರಾತ್ರಿ ಈ ಘಟನೆ ಜರುಗಿದ್ದು, ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ....

ಪ್ರಥಮ ಸ್ಥಾನ – ದಕ್ಷಿಣ ಕನ್ನಡ, ದ್ವೀತಿಯ ಸ್ಥಾನ- ಉಡುಪಿ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು...

ಛತ್ತೀಸ್‌ʼಗಢದಲ್ಲಿ ಬಸ್‌ ಕಂದಕಕ್ಕೆ ಉರುಳಿ 12 ಮಂದಿ ಸಾವು

ರಾಯ್ಪುರ: ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ...

ಇಂದು ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಶಿಕ್ಷಣ...

ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ಡಾ. ಸುಧಾಕರ್

ಬೆಂಗಳೂರು:- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿ...

Latest news

- Advertisement -spot_img