No menu items!
27.4 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದಿನೇಶ್ ಪತ್ನಿಯಿಂದ ಯತ್ನಾಳ್ ವಿರುದ್ಧ ದೂರು ದಾಖಲು

ಬೆಂಗಳೂರು: ಸಚಿವ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ...

ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ !

ಬೆಂಗಳೂರು: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು....

RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ: ಪ್ರಜ್ವಲ್ ರೇವಣ್ಣ ಮನವಿ

ಹಾಸನ: ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ....

ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ: ಈಶ್ವರಪ್ಪಗೆ ವಿಜಯೇಂದ್ರ ಮನವಿ

ಶಿವಮೊಗ್ಗ: ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ ಎಂದು ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ...

ತೆರೆ ಮೇಲೆ ಬರ್ತಿದ್ದಾರೆ ನಾಡಪ್ರಭು ಕೆಂಪೇಗೌಡ !

ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ...

ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ ಒಂದಾಗದ ರೆಡ್ಡಿ ಸಹೋದರರು!

ಬಳ್ಳಾರಿ:- ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ ಮಾತ್ರ ರೆಡ್ಡಿ ಸಹೋದರರು ಒಂದಾಗಿಲ್ಲ. ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ರು ಸಹೋದರ ಸೋಮಶೇಖರ್ ರೆಡ್ಡಿ ಮುನಿಸು ಮಾತ್ರ ಕಡಿಮೆಯಾಗಿಲ್ಲ. ಹೌದು, ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಪಕ್ಷ ವಿಲೀನ...

ರಸ್ತೆಯ ಬದಿ ನಿಲ್ಲಿಸಿದ್ದ ಎರಡು ಕಾರು ಬೆಂಕಿಗಾಹುತಿ!

ಬೆಂಗಳೂರು:- ರಸ್ತೆಯ ಬದಿ ನಿಲ್ಲಿಸಿದ್ದ ಎರಡು ಕಾರು ಬೆಂಕಿಗೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ವಾಟರ್ ಟ್ಯಾಂಕ್ ರಸ್ತೆಯಲ್ಲಿ ಜರುಗಿದೆ. ಸುಮಾರು ಒಂಬತ್ತು ಘಂಟೆ ಸಮಯದಲ್ಲಿ ಅಗ್ನಿ ಅವಘಡ...

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್..!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಕಾಲರಾ ರೋಗ ಬಾಧಿಸಿರುವುದು ಸ್ಪಷ್ಟವಾಗಿದೆ. ಸದ್ಯ ಇಬ್ಬರು ವಿದ್ಯಾರ್ಥಿನಿಯರ ಪರೀಕ್ಷಾ ಮಾದರಿ ಪಾಸಿಟಿವ್ ಬಂದಿದೆ. ಸರಾಸರಿ 47 ವೈದ್ಯರಿಗೆ ಕಾಲರಾ...

ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್

ನವದೆಹಲಿ:ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಕೆಲಸ ಮುಗಿದಿದ್ದು ಅಂತಿಮ ಹಂತದ ಪರಿಶೀಲನೆ...

ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ: ಆರಗ ಜ್ಞಾನೇಂದ್ರ ಹೇಳಿದ್ದೇನು?

ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ...

Latest news

- Advertisement -spot_img