No menu items!
27.4 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

25 ದಿನ ಪೂರೈಸಿದ ಪೃಥ್ವಿ-ಮಿಲನಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ!

ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ...

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದಳಪತಿಗಳಿಗೆ ಸೆಡ್ಡು ಹೊಡೆದಿದ್ದ ನಾಯಕಿ ಸುಮಲತಾ ಅಂಬರೀಶ್ ಇಂದು ಭಾರತೀಯ ಜನತಾ ಪಕ್ಷ ಕ್ಕೆ ಸೇರ್ಪಡೆಗೊಂಡಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಪಕ್ಷದ ಬಾವುಟ...

ಜೈಲಿನಿಂದ ಇಂದು ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಬಿಡುಗಡೆ

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ...

ಜೋರಾಗಿ ಮ್ಯೂಸಿಕ್ ಹಾಕಿದ ಪ್ರಕರಣ: ಹಲ್ಲೆಗೊಳಗಾಗಿದ್ದ ಅಂಗಡಿ ಮಾಲೀಕನ ವಿರುದ್ಧ ಮತ್ತೊಂದು ಕೇಸ್ ದಾಖಲು

ಬೆಂಗಳೂರು: ನಗರ್ತಪೇಟೆಯ ಮೊಬೈಲ್ ಬಿಡಿ ಭಾಗಗಳ ಮಾರಾಟ ಅಂಗಡಿಯೊಂದರಲ್ಲಿ ಭಕ್ತಿಗೀತೆ ಹಾಕಿದ ವಿಚಾರಕ್ಕಾಗಿ ಮಾಲೀಕನ ಮೇಲೆ ಹಲ್ಲೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ...

KSRTC ಬಸ್‌ʼಗೆ ಚುನಾವಣಾ ವೀಕ್ಷಕರಿದ್ದ ಜೀಪ್ ಡಿಕ್ಕಿ: ಇಬ್ಬರಿಗೆ‌ ಗಾಯ

ಕೊಪ್ಪಳ: ರಸ್ತೆ ಬದಿ ನಿಂತಿದ್ದ KSRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ಜರುಗಿದೆ. ಡಿಕ್ಕಿ ರಭಸಕ್ಕೆ ಚುನಾವಣೆ...

ಇಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ 11.30ಕ್ಕೆ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿಯ ಹಿರಿಯ ಮುಖಂಡ...

ಬೆಂಗಳೂರು ಗ್ರಾಮಾಂತರ ಎನ್ಡಿಎ ಅಭ್ಯರ್ಥಿ ಡಾ.‌ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ....

ಕೊನೆಗೂ ಸಾವು ಗೆದ್ದು ಬಂದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌

ವಿಜಯಪುರ: NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್ನನ್ನು ಹೊರಗೆ ತೆಗಿದಿದ್ದಾರೆ. ಹೌದು ಸಾವಿರಾರು ಜನರ ಪ್ರಾರ್ಥನೆ ಫಲಿಸಿದ್ದು, 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ತಂಡವು...

ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆ-ತಾಯಿ ಆಶೀರ್ವಾದ ಪಡೆದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕುಮಾರಸ್ವಾಮಿ ಅವರು, ತಮ್ಮ ತಂದೆ ಹಾಗೂ ತಾಯಿಗಳ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನ ಪದ್ಮನಾಭನಗರದಲ್ಲಿ ದೇವೇಗೌಡರ...

ಪಕ್ಷದ ನಿಲುವಿನಿಂದ ನನಗೆ ಬೇಸರ: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ಗೆ ಮತ್ತೊಂದು ಶಾಕ್ ಎದುರಾಗಿದ್ದು, ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ವಲ್ಲಭ್, ‘‘ ನಾನು ಭಾವುಕನಾಗಿದ್ದೇನೆ, ಮನಸ್ಸು ಸಂಕಟಪಡುತ್ತಿದೆ, ನಾನು ಬಹಳಷ್ಟು...

Latest news

- Advertisement -spot_img