No menu items!
27.4 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ: ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದು, ಪಕ್ಷದ...

ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಜರುಗಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಏಪ್ರಿಲ್ 03 ಸಂಜೆ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆಯೇ ಆತ್ಮಹತ್ಯೆಗೆ ಯತ್ನ..!

ಬೆಂಗಳೂರು: ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ಹೈಕೋರ್ಟ್ʼನ ಹಾಲ್ 1ರಲ್ಲಿ ನಡೆದಿದೆ. ಮೈಸೂರು ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು...

ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಉಡುಪಿ: . 50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ತಿಹಾರ್...

ಮೈತ್ರಿ ಅಭ್ಯರ್ಥಿಗೆ ಸುಮಲತಾ ಬೆಂಬಲ! ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದ ಸಂಸದೆ

ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದಾರೆ....

ಯಾರು ಕಳ್ಳರು ಎಂಬುದು ಇಡೀ ದೇಶಕ್ಕೆ ಗೊತ್ತಿದೆ: ಡಿಕೆಶಿ ಟಾಂಗ್‌ ನೀಡಿದ ಸುಮಲತಾ

ಬೆಂಗಳೂರ : ಯಾರು ಕುಂಬಳಕಾಯಿ ಕಳ್ಳರೋ, ಎಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲ ನಿರ್ಧಾರವನ್ನು ಮಂಡ್ಯದಲ್ಲಿಯೇ ಘೋಷಣೆ...

ಇಂದು ತಮ್ಮ ಮುಂದಿನ ನಡೆ ಬಗ್ಗೆ ತಿಳಿಸಲಿರುವ ಸುಮಲತಾ ಅಂಬರೀಶ್

ಮಂಡ್ಯ: ಹಾಲಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎನ್ನುವುದು...

ಪಕ್ಷದ ಅಸಮಾಧಾನಿತ ನಾಯಕರಿಗೆ ಬಿಸಿ ಮುಟ್ಟಿಸಿದ ಸಚಿವ ಅಮಿತ್ ಶಾ

ಬೆಂಗಳೂರು: . ಟಿಕೆಟ್ ಘೋಷಣೆ ಆದ ಬಳಿಕ ನಿಮ್ಮ ಅಸಮಾಧಾನದ ಹೇಳಿಕೆಗಳು ನಮ್ಮ ಗಮನಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ...

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾರಣ ಅಮಿತ್ ಶಾ ರವರಿಗೆ ತಿಳಿಸದ್ದೇನೆ !

ಶಿವಮೊಗ್ಗ: ಪಕ್ಷದ ಒಬ್ಬ ಹಿರಿಯ ನಾಯಕನಾಗಿರುವ ತಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೋದು ಯಾಕೆ ಎಂದು ಅಮಿತ್ ಶಾ ಪ್ರಶ್ನಿಸಿದರು ಎಂದು ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು. ಕೇಂದ್ರ ಗೃಹ ಸಚಿವ...

ಬಿಜೆಪಿ- ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು,: ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಜ್‌ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಹೆಚ್ಎಎಲ್ಗೆ ವಿಶೇಷ ವಿಮಾನದಲ್ಲಿ ತಡರಾತ್ರಿ ಆಗಮಿಸಿದ ಕೇಂದ್ರ...

Latest news

- Advertisement -spot_img