No menu items!
24.5 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಬೆಂಗಳೂರು: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ. ಹೌದು ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಕೆಎಸ್ ಈಶ್ವರಪ್ಪ ವಿರುದ್ಧ ವಿರುದ್ಧ ಈಶ್ವರಪ್ಪ...

ಲೋಕಸಭೆ ಚುನಾವಣೆ; ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿಯು ಅಭ್ಯರ್ಥಿಗಳನ್ನ ಘೋಷಣೆ ಮಾಡಿವೆ. ಸದ್ಯ ಇದರ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಇಂದು...

ಇಂದು ಸುಮಲತಾ ಭೇಟಿ ಮಾಡಲಿರುವ ಹೆಚ್‌ಡಿಕೆ

ಮಂಡ್ಯ: ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಸುಮಲತಾ ಅವರನ್ನು ಭೇಟಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ...

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್ ದಾಖಲಾಗಿದೆ. ಹೌದು ದೈವಕೋಲದ ವೇಳೆ ಸಭೆ ನಡೆಸಿದ ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದ...

ಕೋಲಾರ ಕ್ಷೇತ್ರಕ್ಕೆ ಕೊನೆಗೂ ಕೈ ಟಿಕೆಟ್‌ ಫೈನಲ್‌:ಕೆವಿ ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಕಗ್ಗಾಂಟಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಿದೆ ಅಂತೂ ಇಂತೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು...

ಪೊಲೀಸ್ ಠಾಣಾ ಮೆಟ್ಟಿಲೇರಿದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ..!

ಬೆಂಗಳೂರು: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಹೌದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಹಿ‌ ನಕಲುಗೊಳಿಸಿ ತಮ್ಮ ಜಮೀನು ಕಬಳಿಸಿರುವುದಾಗಿ ಆರೋಪಿಸಿ ಯಲಹಂಕ ನ್ಯೂಟೌನ್ ಠಾಣೆಗೆ ದೂರು ನೀಡಿದ್ದಾರೆ. ಯಲಹಂಕದ...

ಬೆಂಗಳೂರಿನ ಬಿಲ್ಡರ್‌ಗಳ ಮನೆ ಮೇಲೆ IT ದಾಳಿ

ಬೆಂಗಳೂರು: ಬೆಂಗಳೂರಿನ ಬಿಲ್ಡರ್‌ಗಳ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಬೇಟೆಗಿಳಿದಿದ್ದು, ದಾಳಿ ನಡೆಸಿದ್ದಾರೆ. ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಕಡೆ...

ನೀವು ಆಸ್ತಿ ಹಾಗೂ ಅಧಿಕಾರಕ್ಕೆ ಜೋತು ಬಿದ್ದ ಸಂಸ್ಕೃತಿ ನಿಮ್ಮದು: ಆಯನೂರು ಮಂಜುನಾಥ್

ಶಿವಮೊಗ್ಗ: ಅಧಿಕಾರದ ಆಸೆಗಾಗಿ ಎಂಪಿ ಆದಾಗ ಅಧಿಕಾರ ಬಿಟ್ಟು ಕೊಡದೇ, ರಾಜಕೀಯ ಸಂಕಷ್ಟಕ್ಕೆ ಸಾಥ್ ನೀಡದ ನಿಮ್ಮದು ಯಾವ ಸಂಸ್ಕೃತಿ ? ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಸಂಸದ ರಾಘವೇಂದ್ರಗೆ...

ಕೆಫೆ ಸ್ಫೋಟ ಪ್ರಕರಣ: ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ...

ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು !

ದಾವಣಗೆರೆ: ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಟೀಕಿಸುವ ಭರದಲ್ಲಿ...

Latest news

- Advertisement -spot_img