No menu items!
24.5 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಸಿಟಿ ರವಿ

ಬೆಂಗಳೂರು: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ ಎಂದು ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಯತೀಂದ್ರ ಮಾಡಿರುವ ಟೀಕೆಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಇವರು ಎಂದಾದರೂ ಪಕ್ಷದ...

ಅಮಿತ್ ಶಾ ಓರ್ವ ಗೂಂಡಾ, ರೌಡಿ: ವಿವಾದಾತ್ಮಕ ಹೇಳಿಕೆ

ಚಾಮರಾಜನಗರ: ಹನೂರು ಕಾಂಗ್ರೆಸ್ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ...

ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್

ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್ ಮಾಡಿದ ಚುನಾವಣಾಧಿಕಾರಿಗಳು ತುಮಕೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯ ಪ್ರವೃತ್ತವಾಗಿರುವ ಚುನಾವಣಾ ಅಧಿಕಾರಿಗಳು, ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್ ಮಾಡಿದ್ದಾರೆ....

ಕಾಂಗ್ರೆಸ್ ನಾಯಕರ ಜೊತೆ ಆತ್ಮೀಯ ಸಂಬಂಧವಿದೆ: ವಿ ಶ್ರೀನಿವಾಸ್ ಪ್ರಸಾದ್

ಮೈಸೂರು: ಮಹದೇವಪ್ಪ, ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರ ಜೊತೆ ತಮಗೆ ಆತ್ಮೀಯ ಸಂಬಂಧವಿದೆ ಎಂದು ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದರು. ನಗರದ ತಮ್ಮ ನಿವಾಸದಲ್ಲಿ ಮಾತಾನಾಡಿದ ಅವರು,...

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ಆರೋುದಡಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ...

ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲೋದು ಕಷ್ಟ ಇದೆ: ಸಿಎಂ ಇಬ್ರಾಹಿಂ

ಬೆಂಗಳೂರು: ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲೋದು ಕಷ್ಟ ಇದೆ ಎಂದು ಜೆಡಿಎಸ್ ಉಚ್ಚಾಟಿತ ನಾಯಕ ಸಿಎಂ ಇಬ್ರಾಹಿಂ ಹೇಳಿದರು. ಈ ಕುರಿತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿಗೆಲ್ಲೋದು ಕಷ್ಟ ಇದೆ. ಅದಕ್ಕೆ...

ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ !

ಬೆಳಗಾವಿ: ನಾನು ನಿಗದಿ ಮಾಡಿದ್ದ ಸ್ಥಳದಲ್ಲಿ ಸುವರ್ಣಸೌಧ ನಿರ್ಮಾಣ ಆಯಿತು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗೋಷ್ಠಿ...

ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ...

ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ಪಕ್ಷದ ಗುರಿಯಾಗಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ ಅಭ್ಯರ್ಥಿಯ ಘೋಷಣೆ ಇನ್ನೂ ಆಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ...

ಮಾಜಿ ಸಚಿವ ಗೋವಿಂದ್ ಕರಜೋಳ ಗೆ ಟಿಕೆಟ್ ಘೋಷಣೆ

ಬೆಂಗಳೂರು: ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಗೋವಿಂದ್ ಕರಜೋಳ ಗೆ ಟಿಕೆಟ್ ನೀಡಿದೆ. ಹೌದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ...

Latest news

- Advertisement -spot_img