No menu items!
24.5 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದಾರೆ. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ್ದರು ನಳಿನ್ ಕುಮಾರ್ ಕಟೀಲ್’ಗೆ...

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಉತ್ತಮ ಅವಕಾಶವಿದೆ !

ಬೆಂಗಳೂರು: ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಡಾ ಎಂಸಿ ಸುಧಾಕರ್ ಮತ್ತು ಬೇರೆ ನಾಯಕರ ಬಗ್ಗೆ ತಾನು ಕಾಮೆಂಟ್ ಮಾಡಲ್ಲ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜೀನಾಮೆ ಸಲ್ಲಿಸಲು...

ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಬಿವೈ ವಿಜಯೇಂದ್ರ

ಮೈಸೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪ್ರವಾಸದಲ್ಲಿರುವ ಅವರು, ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು....

ಶೃಂಗೇರಿ ಮಠದಲ್ಲಿ H.D ರೇವಣ್ಣ‌ ಬಿ.ಫಾರಂ ಇಟ್ಟು ವಿಶೇಷ ಪೂಜೆ

ಚಿಕ್ಕಮಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಅವರ ‘ಬಿ’ ಫಾರಂಗೆ ಶೃಂಗೇರಿಯ ದೇಗುಲಗಳಲ್ಲಿ ಪೂಜೆ ಮಾಡಿಸಿದರು. ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್‌...

ಮಹಾರಾಜರಿಗೆ ಗೌರವ ಕೊಡದ ವ್ಯಕ್ತಿ ಇಂದು ಕಾಂಗ್ರೆಸ್ ಅಭ್ಯರ್ಥಿ !

ಮೈಸೂರು:ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು. ಹಿಂದುಳಿದ ವರ್ಗಗಳ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ...

ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ, ಕೋಲಾರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು....

ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ

ಬೆಂಗಳೂರು: ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ ಮಾಡಿರುವ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ....

ಸುಪ್ರೀಂ ಕೋರ್ಟ್ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ !

ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ...

ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆ: ಗಿಫ್ಟ್ ಕೊಟ್ಟು ಸೆಳೆಯುವ ಯತ್ನ

ಬಳ್ಳಾರಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೆ ಮತದಾರರಿಗೆ ಆಮಿಷ, ಉಡುಗೊರೆಗಳ ಮಹಾಪೂರವೇ ಹರಿದುಬರುತ್ತಿದೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ, ಮತದಾರರನ್ನ ಸೆಳೆಯಲು ಕಸರತ್ತು ಶುರುವಾಗಿದೆ. ಉಡುಗೊರೆ ಹಂಚುವುದು, ಆಮಿಷ ತೋರುವ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು...

ಪ್ರಧಾನಿಯಾಗಿ ಸುಳ್ಳು ಹೇಳುವುದು ತಪ್ಪಲ್ಲವೇ: ಸಚಿವ ಜಿ. ಪರಮೇಶ್ವರ್ ಪ್ರಶ್ನೆ

ಬೆಂಗಳೂರು : ಇನ್ನು ಒಂದು ದಿನದಲ್ಲಿ ಟಿಕೆಟ್ ಬಗ್ಗೆ ಇರುವ ಇಲ್ಲಾ ಗೊಂದಲಗಳೂ ಬಗೆಹರಿಯಲಿವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಒಂದು ದಿನದಲ್ಲಿ ಟಿಕೆಟ್...

Latest news

- Advertisement -spot_img