No menu items!
24.5 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ !

ಚಿಕ್ಕೋಡಿ: ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಇನ್ನೂ ಚುನಾವಣಾ ಪ್ರಚಾರ ಆರಂಭವಾಗಿಲ್ಲ, ಈಗಷ್ಟೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ, ನಾಮಪತ್ರಗಳ...

ಸುರಪುರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ರಾಜುಗೌಡಗೆ ಟಿಕೆಟ್

ಯಾದಗಿರಿ: ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದ್ದು, ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದೆ. ರಾಜೂಗೌಡಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ದಿವಂಗತ ಶಾಸಕ ರಾಜ ವೆಂಕಟಪ್ಪ...

ಉಚಿತ ನೀರನ್ನು ಮಾರಾಟ: ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು

ಬೆಂಗಳೂರು: ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದೆ. ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಉಚಿತವಾಗಿ ನೀರು ಪೂರೈಸುವುದಕ್ಕಾಗಿ...

ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ !

ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರು- ರಾಜಾ ಅಮರೇಶ್ವರ ನಾಯಕ್, ಉತ್ತರ...

ಕಂಗನಾ ರಣಾವತ್’ಗೆ ಲೋಕಸಭೆ ಚುನಾವಣೆ ಟಿಕೆಟ್ ಘೋಷಿಸಿದ ಬಿಜೆಪಿ!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್ ಅವರಿಗೆ ಈಗ ಬಿಜೆಪಿ ಟಿಕೆಟ್ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ....

ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗುವ ವಿಶ್ವಾಸ ಇತ್ತು !

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಬೆಳಗಾವಿ ಟಿಕೆಟ್ ಘೋಷಣೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರದ...

‘ಮೋದಿ ಮೋದಿ’ ಎಂದರೆ ಅವರ ಕಪಾಳಕ್ಕೆ ಹೊಡೆಬೇಕು: ಶಿವರಾಜ ತಂಗಡಗಿ

ಕೊಪ್ಪಳ: , ‘ಮೋದಿ ಮೋದಿ’ ಎಂಬ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮೋದಿ ಮೋದಿ’...

ನಾಳೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ BJP ಸೇರ್ಪಡೆ !

ಬೆಂಗಳೂರು: ನಾಳೆ ಬೆಳಗ್ಗೆ 10ಕ್ಕೆ ವಿಜಯೇಂದ್ರ ಮತ್ತು ಉಸ್ತುವಾರಿ ರಾಧಾಮೋಹನ್ ಸಮ್ಮುಖದಲ್ಲಿ ನಾಳೆ ಬಿಜೆಪಿ ಸೇರುತ್ತೇನೆ ಎಂದು ಜನಾರ್ದನ ರೆಡ್ಡಿ ಅಧಿಕೃತವಾಗಿ ಘೋಷಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ...

ಮೈಸೂರಿಗೆ ಸಿಎಂ ಎಂಟ್ರಿ: ಮುಖಂಡರ ಜೊತೆ ಹೈವೊಲ್ಟೇಜ್ ಮೀಟಿಂಗ್

ಮೈಸೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 4 ದಿನಗಳ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಹೌದು ಕಡೆಗಳಿಗೆಯಲ್ಲಿ ತಂತ್ರ ಮಾಡಿದರೆ ಲಾಭ ಇಲ್ಲ. ಅದಕ್ಕೆ ಈಗಲೇ ಯುದ್ಧ ತಂತ್ರ ರೂಪಿಸಬೇಕು ಬರುತ್ತೇನೆ ಎಂದು ಆಪ್ತರಿಗೆ ಸಂದೇಶ...

ಇಂದಿನ ಟೆಕ್ನಾಲಜಿಯಿಂದ ನನ್ನ ಜೀವ ಉಳಿಯಿತು !

ಬೆಂಗಳೂರು: ಇಂದಿನ ಟೆಕ್ನಾಲಜಿಯಿಂದ ನನ್ನ ಜೀವ ಉಳಿಯಿತು. ಇಲ್ಲದಿದ್ದರೆ ಕಷ್ಟ ಆಗಿರುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಚೆನ್ನೈನಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಪಡೆದು ಬೆಂಗಳೂರಿಗೆ ಆಗಮಿಸಿದ ಬಳಿಕ ಅವರು ಮಾಧ್ಯಮಗಳಿಗೆ...

Latest news

- Advertisement -spot_img