No menu items!
24.5 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಅರೆಸ್ಟ್..!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ...

ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹುಟ್ಟುಹಾಕಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದೆ....

ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟ !

ಶಿವಮೊಗ್ಗ: ಮಗನಿಗೆ ಟಿಕೆಟ್ ಸಿಕ್ಕಿಲ್ಲ ಅಂತ ಮಾತ್ರ ತಾನು ಅಸಮಾಧಾನಗೊಂಡಿಲ್ಲ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಗನಿಗೆ ಟಿಕೆಟ್ ಸಿಕ್ಕಿಲ್ಲ ಅಂತ ಮಾತ್ರ...

ನಮ್ಮ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ !

ಬೆಂಗಳೂರು: ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡಿದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ...

ಸೆಟ್ಟೇರಿತು ರಾಮ್ ಚರಣ್-ಜಾಹ್ನವಿ ಹೊಸ ಸಿನಿಮಾ!

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್...

ನಾಯಿ ವಿಚಾರಕ್ಕೆ ಖ್ಯಾತ ನಟಿ ಜೊತೆ ಕೆಲವರಿಂದ ಕಿರಿಕ್..!

ಬೆಂಗಳೂರು: ನಾಯಿ ವಿಚಾರಕ್ಕೆ ಖ್ಯಾತ ನಟಿ ಜೊತೆ ಕೆಲವರು ಕಿರಿಕ್ ತೆಗೆದ ಘಟನೆ ಸಂಪಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಘಟನೆ ಜರುಗಿದೆ. ನಾಯಿ ಬೊಗಳಿದ್ದಕ್ಕೆ ಸಿಟ್ಟಾದ ನಾಲ್ವರ ಗುಂಪು ನಟಿ ಅನಿತಾ ಭಟ್...

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ !

ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ ಆಗಿದ್ದು, 4 ಕ್ಷೇತ್ರ ಬಾಕಿ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ....

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಕ್‌ ಆಗಿದೆ. ಹೌದು ಸಂಸದ ಬಿ.ಎನ್. ಬಚ್ಚೇಗೌಡ ಅವರು ಬಿಜೆಪಿ ತೊರೆದಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ...

ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ ನೀಡಲಾಗಿದೆ. ಹೌದು ಹೊಯ್ಸಳ ತಂಡದ ಎಎಸ್ಐ ಬಳಿ ಗನ್ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಯಾವುದೇ...

ನಾನು ಗೆದ್ದ ನಂತರ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ !

ಶಿವಮೊಗ್ಗ: ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್...

Latest news

- Advertisement -spot_img