No menu items!
19 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕುಮಾರಸ್ವಾಮಿಯವರು ಆರೋಗ್ಯವಂತರಾಗಿ ಬರಲಿ ಚರ್ಚೆ ಮಾಡೋಣ !

ಬೆಂಗಳೂರು: ಕುಮಾರಸ್ವಾಮಿಯವರಿಗೆ ಆರೋಗ್ಯ ಸರಿಯಿಲ್ಲ, ಶಸ್ತ್ರಚಿಕಿತ್ಸೆಗಾಗಿ ತೆರಳಿದ್ದಾರೆ, ಆವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,...

ಮಾರ್ಚ್ 22 ರಂದು ಮೂರನೇ ಪಟ್ಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ನವದೆಹಲಿ: ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ...

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಜೆ‌.ಪಿ.ನಗರದ 3ನೇ ಹಂತದಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ...

ಮೆಟ್ರೊ ಸಿಬ್ಬಂದಿಯಿಂದ ಏನಿದು ಅಸಭ್ಯ ವರ್ತನೆ !

ಬೆಂಗಳೂರು: ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್ಫಾರ್ಮ್ʼನಲ್ಲಿ ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ನಮ್ಮ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ ತೋರಿರುವಂತಹ ಘಟನೆ ಜರುಗಿದೆ. ಈ ಹಿನ್ನೆಲೆ ಮಹಿಳೆ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ಆದರೆ...

ಈಗಿನ ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು !

ಬೆಂಗಳೂರು: ಈಗಿನ ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತ̧ಪ್ಪು ಗೊಂದಲಗಳೆಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗಿನ ಅಸಮಾಧಾನದ ಬಗ್ಗೆ ನಾವು...

ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ಬರಲು ಇಚ್ಛಿಸುವವರಿಗೆ ಸ್ವಾಗತ !

ಬೆಂಗಳೂರು: ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ಬರಲು ಇಚ್ಛಿಸುವವರಿಗೆ ಸ್ವಾಗತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಟಿಕೆಟ್ ಸಿಗದವರು ರೊಚ್ಚಿಗೆದ್ದು ತಮ್ಮ...

ಮಂಡ್ಯದಿಂದ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್‌

ಮಂಡ್ಯ: ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್‌ ಆಗಿದೆ. ಹೌದು ಲೋಕಸಭೆ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲೂ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಯಿತು....

ಮೂರನೇ ಬಾರಿ ಶಿವಮೊಗ್ಗ ಜಿಲ್ಲೆಗೆ ಪ್ರಧಾನಿ ಮೋದಿ ಆಗಮನ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನ ಅಲ್ಲಮಪ್ರಭು ಮೈದಾನದಲ್ಲಿ ಇಂದು ಬಿಜೆಪಿಯಿಂದ ಲೋಕಸಭಾ...

ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ !

ಶಿವಮೊಗ್ಗ: ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಎಲ್ಲವೂ ಸರಿಯಾಗುತ್ತದೆ, ಎಲ್ಲವನ್ನು ಸರಿಪಡಿಸುವ ಕೆಲಸ ವರಿಷ್ಠರು ಮಾಡುತ್ತಾರೆ. ಬಿಎಸ್...

ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ !

ಶಿವಮೊಗ್ಗ: ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ವಿರುದ್ಧು. ಸಿಟಿ ರವಿ,...

Latest news

- Advertisement -spot_img