No menu items!
23.6 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ!

ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.‌ ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ...

ಕುರಿಗಾಹಿಗಳ ಮೇಲೆ ಚಿರತೆ ದಾಳಿ, ಓರ್ವ ಗಂಭೀರ!

ಮಂಡ್ಯ:- ಕುರಿಗಾಹಿಗಳ ಮೇಲೆ ಚಿರತೆ ದಾಳಿ ನಡೆದಿದ್ದು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಮಂಡ್ಯ ತಾಲ್ಲೂಕಿನ ಕಿರಗಂದೂರು ಗ್ರಾಮದಲ್ಲಿ ಜರುಗಿದೆ. ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿಗಾಹಿಗಳು ಕುರಿ ಮಂದೆ ಹಾಕಿಕೊಂಡಿದ್ದರು. ಕುರಿ, ಮೇಕೆ ಮೇಲೆ ದಾಳಿ...

ಇನ್ನುಮುಂದೆ ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಮಾಡಿ ಸರ್ಕಾರದ ಆದೇಶ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಮಾರಾಟ ಮಾಡುವಂತಿಲ್ಲ ಕಾಟನ್...

ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್!?

ಬೆಂಗಳೂರು:- ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳ ಬಳಿಕ ಈಗ ರಾಜ್ಯ ಸರ್ಕಾರವೂ ಅಸುರಕ್ಷಿತ ಕಾಟನ್‌ ಕ್ಯಾಂಡಿ, ಗೋಬಿಗೆ ನಿಯಂತ್ರಣ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿಗೂ...

ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ಮನಸೋತ ಪ್ರೇಕ್ಷಕ..!

ಫ್ಯಾಮಿಲಿ ಡ್ರಾಮಾ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮನರಂಜನೆ ನೀಡುತ್ತಲೇ ಒಂದು ಮೆಸೇಜ್ ನೀಡುವಲ್ಲಿಯೂ ಈ ಚಿತ್ರ ಯಶಸ್ವಿ ಆಗಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬಾರ್ ಮತ್ತು ಮಿಲನಾ...

ಮುಖ್ಯಮಂತ್ರಿಯಿಂದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿರುವ...

ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ !

ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ...

ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ !

ಬೆಳಗಾವಿ: ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ...

ಬಾಲಕಿ ಜೊತೆ ಸ್ವಾಮೀಜಿ ಅಶ್ಲೀಲ ಮಾತು: ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್

ತುಮಕೂರು: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವಿದ್ಯಾಚೌಡೇಶ್ವರಿ ಮಠದ ಸ್ವಾಮಿಜಿ ಸದ್ಯ ಫೊಕ್ಸೋ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಸ್ವಾಮಿಜಿ ನಿನ್ನೆ ಮಾಧ್ಯಮಗಳ ಮುಂದೆ ತಾನೇನು ತಪ್ಪೇಮಾಡಿಲ್ಲ ಅನ್ನೋ ರೀತಿ ಹೇಳಿಕೆ...

ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ: ಬಿಸಿ ಪಾಟೀಲ್

ಹಾವೇರಿ: ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Latest news

- Advertisement -spot_img