No menu items!
23.6 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ತೀವ್ರ ಅನಾರೋಗ್ಯದಿಂದ ಮಾಜಿ ಕಾಂಗ್ರೆಸ್ ಶಾಸಕ ವಾಸು ನಿಧನ

ಮೈಸೂರು: ತೀವ್ರ ಅನಾರೋಗ್ಯದಿಂದ ಮಾಜಿ ಕಾಂಗ್ರೆಸ್ ಶಾಸಕ ವಾಸು ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ಅಲ್ಲದೇ ಚಾಮರಾಜನಗರ ಕ್ಷೇತ್ರದ...

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ..!

ಬೆಂಗಳೂರು: ನಗರದ ಕಾಟನ್ಪೇಟೆ ಫ್ಲವರ್ ಗಾರ್ಡನ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. ಶಿವ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು...

ಇಂದಿನಿಂದ ರಾಮೇಶ್ವರಂ ಕೆಫೆ ಓಪನ್: ಬೆಳಗ್ಗೆಯಿಂದಲೇ ಕೆಫೆಗೆ ಬರ್ತಿರೋ ಜನ

ಬೆಂಗಳೂರು: ಬಾಂಬ್ ಬ್ಲಾಸ್ಟ್ ಬಳಿಕ ಬಂದ್ ಆಗಿದ್ದ ಕೆಫೆ ಎಂಟು ದಿನಗಳ ಬಳಿಕ ಇಂದಿನಿಂದ ಮತ್ತೆ ಶುರುವಾಗುತ್ತಿದೆ. ಗ್ರಾಹಕರ ಭರ್ಜರಿ ಸ್ಪಂದನ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮಾರ್ಚ್ ಒಂದರಂದು ಮಧ್ಯಾಹ್ನ 12.55ಕ್ಕೆ ಬಾಂಬ್...

ಸುಧಾಮೂರ್ತಿ ರಾಜ್ಯ ಸಭೆಗೆ ನಾಮನಿರ್ದೇಶನ

ನವದೆಹಲಿ: ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಈ...

ಬಾಯ್ ಫ್ರೆಂಡ್ ಜೊತೆ ಸೇರಿ ಮಕ್ಕಳಿಗೆ ನಿತ್ಯ ಕಿರುಕುಳ: ಪ್ರಕರಣ ದಾಖಲು

ಬೆಂಗಳೂರು:- ಬಾಯ್ ಫ್ರೆಂಡ್ ಜೊತೆ ಸೇರಿ ತನ್ನ ಸ್ವಂತ ಮಕ್ಕಳಿಗೆ ಚಿತ್ರ ಹಿಂಸೆ ನೀಡಿದ ಆರೋಪ ತಾಯಿ ಮೇಲೆ ಕೇಳಿ ಬಂದಿರುವ ಘಟನೆ ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪಾಪಿ ತಾಯಿ,...

ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ: ಸ್ವಾಮೀಜಿ ಅರೆಸ್ಟ್

ತುಮಕೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕುಣಿಗಲ್ ತಾಲೂಕು, ವಿದ್ಯಾಚೌಡೇಶ್ವರಿ ಸಂಸ್ಥಾನದ ಬಾಲಮಂಜುನಾಥ ಸ್ವಾಮೀಜಿಯನ್ನು ತಡರಾತ್ರಿ ಅರೆಸ್ಟ್ ಮಾಡಲಾಗಿದೆ. ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಸ್ವಾಮೀಜಿ ಕಡೆಯಿಂದಲೇ ಕೆಲವರ...

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್‌ ನ್ಯೂಸ್‌: ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಹೌದು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆದ್ದರಿಂದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 100 ರೂ. ಕಡಿತಗೊಳಿಸಿ ಮಹಿಳೆಯರಿಗೆ ಗುಡ್‌ ನ್ಯೂಸ್‌...

ಕಾಂಗ್ರೆಸ್ ನಾಯಕರ ಕುತಂತ್ರದ ರಾಜಕಾರಣದಿಂದ ಜನ ಬೇಸತ್ತಿದ್ದಾರೆ !

ಶಿವಮೊಗ್ಗ: ದಲಿತ ನಾಯಕನೊಬ್ಬನನ್ನು ಮುಖ್ಯಮಂತ್ರಿ ಮಾಡಲು ಅವರಿಗೆ ಅಡ್ಡಿಯಾಗಿದ್ದಾದರೂ ಏನು? ಅವರ ಕೈಯಲ್ಲೇ ಅಧಿಕಾರವಿತ್ತು ಮಾಡಬಹುದಿತ್ತಲ್ಲ? ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು,...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ವೋಲ್ಲೋ ಬಸ್ಸಿನಲ್ಲಿ ಪ್ರಯಾಣಿಸಿದ್ದ ಶಂಕಿತ ಉಗ್ರ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟು ಪರಾರಿಯಾಗಿರುವ ಬಾಂಬರ್‌ ಬಿಎಂಟಿಸಿ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಸಿದ ದೃಶ್ಯ ಈಗ ಸೆರೆಯಾಗಿದೆ. ಬೆಳಗ್ಗೆ 11:32ಕ್ಕೆ ರಾಮೇಶ್ವರಂ ಕೆಫೆಯನ್ನು ಪ್ರವೇಶಿಸಿ ರವೆ ಇಡ್ಲಿಯನ್ನು ಖರೀದಿಸುತ್ತಾನೆ. ಕೇವಲ 9...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ

ಮಂಡ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಹೌದು ಲೋಕಸಭೆ ಚುನಾವಣೆಗೆ ಕೆಲವೆ ತಿಂಗಳು ಬಾಕಿ ಇರುವಾಗಲೆ ಮಂಡ್ಯ ಕಾಂಗ್ರೆಸ್’ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವೆಂಕಟರಮಣ...

Latest news

- Advertisement -spot_img