No menu items!
23.6 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಟ್ರೇಡಿಂಗ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ: ಆರೋಪಿ ಅರೆಸ್ಟ್

ಬೆಂಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಅಮಾಯಕರಿಗೆ ಬಲೆ ಬೀಸಿ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಂಚಕ ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ...

ಅದ್ಯಾವ ನೈತಿಕತೆಯಿಂದ ಅವರು ರಾಜೀನಾಮೆ ಕೇಳುತ್ತಾರೆ?

ಹುಬ್ಬಳ್ಳಿ: ವಿಧಾನ ಸೌಧದ ಒಳಗಡೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡಬೇಕು ಎನ್ನುತ್ತಿರುವ ಬಿಜೆಪಿ ನಾಯಕರ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಗೆ...

ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್’ಚಿಟ್

ಚಾಮರಾಜನಗರ: ವೀರಪ್ಪನ್ ಕೇಸ್ ಗಳಲ್ಲಿ ಆರೋಪಿಯಾಗಿದ್ದ ಸ್ಪೆಲ್ಲಾ ಮೇರಿ ಖುಲಾಸೆಯಾಗಿದೆ. ಹೌದು ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣದಲ್ಲಿ ಸ್ಟೆಲ್ಲಾಮೇರಿ ಆರೋಪಿಯಾಗಿದ್ದಳು. ಇದೀಗಾ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಚಾಮರಾಜನಗರ ಬಾಲ ನ್ಯಾಯಮಂಡಳಿ...

ರೌಡಿ ಶೀಟರ್ ಜೊತೆಗಿನ ನಾಸಿರ್ ಹುಸೇನ್ ಫೋಟೋ ವೈರೆಲ್

ಬೆಂಗಳೂರು: ಅತ್ತ ಪಾಕಿಸ್ತಾನ್ ಜಿಂದಾಬಾದ್ ಇತ್ತ ರೌಡಿ ಶೀಟರ್ ಜೊತೆಗಿನ ಫೋಟೋ ವೈರೆಲ್ ಆಗಿದೆ. ಹೌದು ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮತ್ತೆ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಶಿವಾಜಿನಗರ ಠಾಣಾ...

ನಾವು ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೀವಿ, ಯಾರೇ ತಪ್ಪು ಮಾಡಿದ್ರು ಕ್ರಮ !

ಬೆಂಗಳೂರು: ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ...

ರಾಮೇಶ್ವರಂ ಕೆಫೆ ರೀತಿಯಲ್ಲೇ ಬೇರೆ ಕಡೆ ಸ್ಫೋಟ: ಸಿಎಂ, ಡಿಸಿಎಂಗೂ ಬಾಂಬ್ ಬೆದರಿಕೆ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಗಿ ವಾರ ಕಳೆದಿಲ್ಲ. ಇದರ ನಡುವೆಯೇ ಮಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಗೃಹ ಸಚಿವ ಡಾ ಜಿ ಪರಮೇಶ್ವರ್‌ ಸೇರಿ ಹಲವು ಸಚಿವರಿಗೆ ಇಮೇಲ್‌...

ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ !

ಬೆಂಗಳೂರು: ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ, ಘಟನೆ...

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ...

ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..! ಯಾಕೆ ಗೊತ್ತಾ..?

ಬೆಂಗಳೂರು: ಬೆಂಗಳೂರು ಸೇರಿದಂತೆ ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧಕಾರ್ಯ ನಡೆಸಿದೆ. ಎನ್ಐಎ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗು ತನಿಖೆ ನಡೆಸಿದ್ದು,...

ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೂವರ ಬಂಧನ ಆಗಿದೆ. ನಾನು ನನ್ನ ಪಿಆರ್...

Latest news

- Advertisement -spot_img