No menu items!
32.3 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದೀ ರಾಮೇಶ್ವರ ಕೆಫೆಯಲ್ಲಿ ಸ್ಫೋಟ: 5ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬೆಂಗಳೂರಿನ ಇಂದಿರಾನಗರದ ಪ್ರಸಿದ್ಧ ಹೊಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಇದರಿಂದ ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು...

ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರ: ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು: ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಆಯೋಗದ ಅಧ್ಯಕ್ಷರು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ....

ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ: ಮಹಿಳಾ ಆಯೋಗದಿಂದ ನಟ ದರ್ಶನ್ʼಗೆ ನೋಟಿಸ್

ಬೆಂಗಳೂರು: ನಟ ದರ್ಶನ್ʼಗೆ ನೋಟಿಸ್‌ ನೀಡಲಾಗಿದೆ. ಹೌದು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವದಲ್ಲಿ...

ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ !

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಪಾಕ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ: 7 ಮಂದಿಯ ವಿಚಾರಣೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು 7 ಮಂದಿಯ ವಿಚಾರಣೆ ನಡೆಸಿದ್ದಾರೆ. ಈ ಏಳು ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ಪೊಲೀಸರು ಪಡೆದು...

ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಬಿಜೆಪಿ- ಜೆಡಿಎಸ್ ಶಾಸಕರು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ರಾಜ ಭವನ ಚಲೋ ನಡೆಸಿದರು. ಇನ್ನು ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ‌ ಮಾಡಿ ಪಾಕಿಸ್ತಾನದ...

ಕುಡಿದ ಮತ್ತಿನಲ್ಲಿ ಮಗುವನ್ನು ಎತ್ತಿ ಬೀಸಾಡಿದ ತಂದೆ: ಚಿಕಿತ್ಸೆ ಫಲಿಕಾರಿಯಾದೆ ಮಗು ಸಾವು

ಧಾರವಾಡ: ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಮಗು ಅತ್ತು ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಕಂದಮ್ಮನ ಗೋಡೆಗೆ ಎಸೆದು ಕೊಲೆ ಮಾಡಿರುವ ಘಟನೆ ನಡೆದಿದೆ....

ಕಾಂಗ್ರೆಸ್ʼನ 44 ಮುಖಂಡರು, ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಕಾರ್ಯಕರ್ತರಿಗೆ ಕಾಂಗ್ರೆಸ್ ಸಿಹಿ ಸುದ್ದಿ ನೀಡಲಾಗಿದ್ದು, 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಪ್ರಹಸನಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ....

ಇಂದು ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ಮಂಡನೆ.!

ಬೆಂಗಳೂರು: ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಅವರು ಇಂದು ಬಿಬಿಎಂಪಿ ಬಜೆಟ್ ಮಂಡಿಸಲಿದ್ದಾರೆ. ಇಂದು ಟೌನ್ ಹಾಲ್ನಲ್ಲಿ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿರುವ...

ಪಾಕ್‌ ಪರ ಘೋಷಣೆ ಕೂಗಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ !

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೇ ನೀಡಿದ್ದಾರೆ. ಆ ಕ್ಲಿಪಿಂಗ್ ಸೆಕ್ಯುರ್ ಮಾಡುತ್ತಿದ್ದೇವೆ. ಅಧಿಕೃತವಾಗಿ ಟೆಲಿಕಾಸ್ಟ್ ಆಗಿರೋ ಕ್ಲಿಪಿಂಗ್ ಪಡೆದು ತನಿಖೆಗೆ ಒಳಪಡಿಸುತ್ತೇವೆ...

Latest news

- Advertisement -spot_img