No menu items!
32.3 C
Munich
Tuesday, August 4, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಇಂದು ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ಮಂಡನೆ.!

ಬೆಂಗಳೂರು: ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಅವರು ಇಂದು ಬಿಬಿಎಂಪಿ ಬಜೆಟ್ ಮಂಡಿಸಲಿದ್ದಾರೆ. ಇಂದು ಟೌನ್ ಹಾಲ್ನಲ್ಲಿ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿರುವ...

ಪಾಕ್‌ ಪರ ಘೋಷಣೆ ಕೂಗಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ !

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೇ ನೀಡಿದ್ದಾರೆ. ಆ ಕ್ಲಿಪಿಂಗ್ ಸೆಕ್ಯುರ್ ಮಾಡುತ್ತಿದ್ದೇವೆ. ಅಧಿಕೃತವಾಗಿ ಟೆಲಿಕಾಸ್ಟ್ ಆಗಿರೋ ಕ್ಲಿಪಿಂಗ್ ಪಡೆದು ತನಿಖೆಗೆ ಒಳಪಡಿಸುತ್ತೇವೆ...

ಪಕ್ಷದ ಹಿತವೇ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ !

ಬೆಂಗಳೂರು: ಪಕ್ಷದ ಹಿತವೇ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ. ನೀರಿನ ಬಿಕ್ಕಟ್ಟು ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯದ ಜನತೆ ಎದುರಿಸುತ್ತಿರುವಾಗ, ಅವುಗಳಿಗಿಂತಲೂ ಪಕ್ಷದ...

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು...

ಪಾಕಿಸ್ತಾನದ ಪರ‌ ಘೋಷಣೆ ಕೂಗಿದ ಆರೋಪ: ಕೋಲಾರದಲ್ಲಿ ಪ್ರತಿಭಟನೆ

ಕೋಲಾರ: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ‌ ಘೋಷಣೆ ಕೂಗಿದ ಆರೋಪದ ಹಿನ್ನಲೆ ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿದ್ರು. ಕಾಂಗ್ರೇಸ್...

ದೇಶದ್ರೋಹಿಗಳನ್ನೇ ಕಾಂಗ್ರೆಸ್ ಪರಿಷತ್ ಮತ್ತು ರಾಜ್ಯಸಭೆಗೆ ಆಯ್ಕೆ ಮಾಡುತ್ತದೆ !

ಬೆಂಗಳೂರು: ದೇಶ ವಿರೋಧಿ ಮತ್ತು ದೇಶದ್ರೋಹಿಗಳನ್ನೇ ಕಾಂಗ್ರೆಸ್ ಆಯ್ಕೆ ಮಾಡಿ ವಿಧಾನ ಪರಿಷತ್ ಮತ್ತು ರಾಜ್ಯಸಭೆಗೆ ಕಳಿಸುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಡಾ ಸಯ್ಯದ್ ನಾಸೀರ್ ಹುಸ್ಸೇನ್ ವಿರುದ್ದ...

ಸ್ಕೂಲ್‌ʼನಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 9 ವರ್ಷದ ಮಗು ಸಾವು..!

ಬೆಂಗಳೂರು: ಸ್ಕೂಲ್ಸ್ ಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ಜರುಗಿದೆ. ನಾಲ್ಕನೇ ತರಗತಿಯ 9 ವರ್ಷದ ‘ಝೋಯಾ’ ಸಾವನ್ನಪ್ಪಿದ ಮಗು ಎನ್ನಲಾಗಿದೆ. ಶಾಲೆಯಲ್ಲಿ...

‘ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…!

ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ 'ಡೊಳ್ಳು' ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ...

ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳೋದಿಲ್ಲ !

ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತ ನಾಡಿದರು. ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳೋದಿಲ್ಲ. ನಮಗೆ ಎಷ್ಟು ಮತಗಳು ಬೇಕೋ...

ನಾನು ಆತ್ಮಸಾಕ್ಷಿ ಮತ ಹಾಕಿದ್ದೇನೆ ಎಂದ ಪಕ್ಷೇತರ ಶಾಸಕ ಜನಾರ್ಧನ ರೆಡ್ಡಿ

ಬೆಂಗಳೂರು: ವಿಧಾನಸೌಧದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡ ಜನಾರ್ದನ ರೆಡ್ಡಿ ಮತದಾನ ಮಾಡಿದ್ದಾರೆ. ಅವರು ಯಾರಿಗೆ ಮತದಾನ ಮಾಡಿದ್ದಾರೆ ಎಂಬ ವಿಚಾರ ಭಾರೀ ಚರ್ಚೆಯಾಗಿದೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ...

Latest news

- Advertisement -spot_img