No menu items!
32.6 C
Munich
Wednesday, August 5, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ !

ಚಿಕ್ಕಮಗಳೂರು: ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ. ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತನ್ನ ವಿರುದ್ಧ ಪತ್ರ ಅಭಿಯಾನ,...

ದೇಶದ ಬೆನ್ನೆಲುಬು ರೈತನಿಗೆ ಮೆಟ್ರೋದಲ್ಲಿ ಅವಮಾನ..!

ಬೆಂಗಳೂರು: ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನವಾಗಿದೆ. ಟಿಪ್ ಟಾಪ್ ಆಗಿ ಡ್ರೆಸ್ ಹಾಕೊಂಡ್ರೆ ಮಾತ್ರನಾ ಮೆಟ್ರೊದೊಳಗೆ ಎಂಟ್ರಿನಾ ಹಿಗೋಂದು ಅನುಮಾನ ಈ ದಿನದ ಘಟನೆಯಿಂದ ಕಾಡ ತೊಡಗಿದೆ. ಹೌದು ಬಟ್ಟೆ...

ಸಂಸದರ ಮಾತುಗಳಿಗೆ ಯಾರು ಅನಗತ್ಯ ಪ್ರತಿಕ್ರಿಯೆ ಕೊಡಬೇಡಿ !

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಬಲಿಗರ ಜೊತೆ ಸಾಲು, ಸಾಲು ಸಭೆಗಳನ್ನು ಸಂಸದೆ ಸುಮಲತಾ ಅಂಬರೀಶ್ ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕೂಡ ಅಲರ್ಟ್ ಆಗಿದ್ದು, ನಿನ್ನೆ ತಡರಾತ್ರಿ ಮಂಡ್ಯ ಹಾಲಿ,...

ಸಿಎಂ ಭೇಟಿಯಾದ ಪಕ್ಷೇತರ ಶಾಸಕ ಜರ್ನಾದನ್ ರೆಡ್ಡಿ

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಸಿಎಂ ಸಿದ್ದರಾಮಯ್ಯ...

ಬಿಹಾರದಲ್ಲಿ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿ 9 ಮಂದಿ ಸಾವು

ಪಾಟ್ನಾ: ಬಿಹಾರದ ಕೈಮೂರ್‌ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೌದು ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ನಡೆದಿದೆ. ಜೀಪ್‍ನಲ್ಲಿ...

ವೃದ್ಧೆಯ ದೇಹ ತುಂಡು ತುಂಡಾಗಿ ಕತ್ತರಿಸಿ ಡ್ರಮ್ ನಲ್ಲಿ ಹಾಕಿದ ದುಷ್ಕರ್ಮಿಗಳು.

ಬೆಂಗಳೂರು: ನಗರದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್ನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ಜರುಗಿದೆ. ಕಳೆದ ಎರಡ್ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ...

ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ: ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶಾಸಕ ಕೊನೆಯುಸಿರೆಳೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಅವರು ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ...

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಗೆ ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ...

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಪ್ರಮಾಣವಚನ ಸ್ವೀಕರಿಸಿದರು. ನೂತನ ಸಿಜೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ...

ನಡು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬೀಕರ ಕೊಲೆ.!

ಆನೇಕಲ್: ನಡು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬೀಕರ ಕೊಲೆ ನಡೆದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಬಳಿ ಜರುಗಿದೆ. ಹಳೆ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಿಜಯ್...

Latest news

- Advertisement -spot_img