No menu items!
32.8 C
Munich
Wednesday, August 5, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದೇವರ ಮುಂದೆ ಕೆಲಸಕ್ಕೆ ಬೇಡಿಕೆ ಇಟ್ಟವರೇ ಈ ದಂಪತಿ ಟಾರ್ಗೇಟ್

ಬೆಂಗಳೂರು: ಸರ್ಕಾರಿ‌ ಕೆಲಸ ಕೊಡಿಸೋದಾಗಿ ಹಣ ಪಡೆದು ಯುವಕರಿಗೆ ವಂಚನೆ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ...

ನಾಳೆಯಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ !

ಶಿವಮೊಗ್ಗ: ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ ಆದ್ದರಿಂದ ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ...

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ !

ಬೆಂಗಳೂರು: ಮತ್ತೊಂದು ವಿವಾದಿತ ಆದೇಶ ರಾಜ್ಯ ಸರ್ಕಾರ ಹೊರಡಿಸಿದೆ. ಹೌದು ಇನ್ನು ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ...

ನೋಡ ನೋಡ್ತಿದ್ದಂಗೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ಕಾರು

ಬೆಂಗಳೂರು: ನೋಡ ನೋಡ್ತಿದ್ದಂಗೆ ಲಕ್ಷಾಂತರ ಮೌಲ್ಯದ ಕಾರು ಹೊತ್ತಿ ಉರಿದಿದೆ. ಆಕಸ್ಮಿಕ ಅಗ್ನಿ ಅವಘಡದಿಂದ ಲಕ್ಷಾಂತರ ಬೆಲೆಬಾಳುವ ಕಾರು ಸುಟ್ಟು ಭಸ್ಮವಾಗಿದೆ. ನಗರದ ಕಾಡುಬಿಸನಹಳ್ಳಿಯಲ್ಲಿ ಘಟನೆ ಜರುಗಿದೆ. ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರಿನ...

ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ.?

ಬೆಂಗಳೂರು: “ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಗಳ...

ಕ್ರಿಕೆಟ್ ಅಭ್ಯಾಸಕ್ಕಿಳಿದ ಕರ್ನಾಟಕ ಬುಲ್ಡೋಜರ್ಸ್ ತಂಡ !

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆಯಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ ವುಡ್ ಟು ಬಾಲಿವುಡ್ ತನಕ ಎಲ್ಲಾ ಇಂಡಸ್ಟ್ರೀಯ ಸ್ಟಾರ್...

ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಖಂಡನೆ

ಬೆಂಗಳೂರು: ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡು...

ಬೈಕ್ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ!

ಬೆಳಗಾವಿ: ಫಾಲ್ಸ್ ನೋಡಲು ಹೋಗಿ ಬೈಕ್ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದಿದ್ದ ಸವಾರನನ್ನು ರಕ್ಷಿಸಿದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕಲೆ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಕ್ಯಾಂಪ್ ಪ್ರದೇಶದ ವಿನಾಯಕ ಬುತ್ತುಲ್ಕರ್...

ದಿ. ಜಯಲಲಿತಾ ಚಿನ್ನಾಭರಣ ಹಿಂತಿರುಗಿಸಲು ದಿನಾಂಕ ನಿಗದಿ ಪಡಿಸಿದ ಕರ್ನಾಟಕ ಕೋರ್ಟ್

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌, ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಸೂಚನೆ ನೀಡಿದೆ.ಮಾರ್ಚ್ 6...

ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಅಪಘಾತ: ಸಿಬ್ಬಂದಿ ಕಾಲು ಕಟ್

ಬೆಂಗಳೂರು: ಬೆಂಗಳೂರಿನ ಜಯನಗರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಅಪಘಾತ ನಡೆದಿದೆ. ಹೌದು ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಕಂಡಕ್ಟರ್‌ವೊಬ್ಬರ ಕಾಲಿನ ಪಾದವೇ ಕಟ್ ಆಗಿರುವ ಘಟನೆ ನಡೆದಿದೆ. ಕಂಡಕ್ಟರ್‌ವೊಬ್ಬರು ಕೆಲಸಕ್ಕೆಂದು ಬಿಎಂಟಿಸಿ ಬಸ್‌ನಲ್ಲಿ...

Latest news

- Advertisement -spot_img