No menu items!
32.8 C
Munich
Wednesday, August 5, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ !

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆಯಿಂದ ಕಾನೂನು ಕಾಪಾಡುವ ಕೆಲಸ ನಡೆಯುತ್ತಿಲ್ಲ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...

ಕಾಂಗ್ರೆಸ್ ರಾಜ್ಯಸಭಾ ಟಿಕೆಟ್ ಘೋಷಣೆ: ಕರ್ನಾಟಕದಿಂದ ಮೂವರ ಹೆಸರು ಅಂತಿಮ

ಬೆಂಗಳೂರು: ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಕರ್ನಾಟಕದ ನಾಲ್ಕು ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ...

ವ್ಯಾಕ್ಸಿನೇಷನ್‌ ಪಡೆದ ಒಂದೂವರೆ ತಿಂಗಳ ಮಗು ಸಾವು.! ಪೋಷಕರಿಗೆ ಆತಂಕ

ರಾಮನಗರ: ಆ ಮಗುವಿನ ಆಗಮನದಿಂದ ಇಡೀ ಮನೆಯಲ್ಲಿ ಸಂತೋಷದ ವಾತವರಣ ಇತ್ತು... ಹೊಸ‌ ಅತಿಥಿಗೆ ಇಡೀ ಮನೆ ಸದಸ್ಯರು ಸಂಭ್ರಮ ಸಡಗರದಿಂದ ಹೆಸರಿಟ್ಟು ಕೆಲವೇ ತಾಸುಗಳು ಕಳೆದಿದ್ವು, ಆದರೆ ಲಸಿಕೆ ಹಾಕಿಸಿಕೊಂಡ ಕೆಲವೇ...

ವಾಹನ ಮಾಲೀಕರಿಗೆ ಗುಡ್‌ ನ್ಯೂಸ್‌: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ಹೌದು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ....

ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಆಮೇಲೆ ಆಗಿದ್ದೇನು ?

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜುರನ್ನು ಬಂಧಿಸಿಲಾಗಿದೆ. ನನಗೆ ಹಣ ಬೇಕು. ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಕೊಲ್ಲುತ್ತೇನೆ. ತಾಕತ್ತಿದ್ದರೆ ಬಾ ಮನೆ ಹತ್ತಿರ...

2 ವರ್ಷದ ಮಗಳನ್ನು ನೇಣಿಗೆ ಹಾಕಿ ತಾನೂ ನೇಣಿಗೆ ಶರಣಾದ ತಾಯಿ!

ಕಲಬುರಗಿ: ಎರಡು ವರ್ಷದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ.ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ತಾಯಿ ಶಿವಲೀಲಾ...

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ಪ್ರಯೋಗ

ನವದೆಹಲಿ: ಹರ್ಯಾಣ-ಪಂಜಾಬ್‌ ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಹರ್ಯಾಣ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೌದು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಂಡಿರುವ ರೈತರ ಮೇಲೆ ಶಂಭು...

ಬೆಂಗಳೂರು ಫಿಲ್ಮಂ ಫೆಸ್ಟಿವಲ್ ಲೈಕ್ ಪಡೆದ ‘ಫೋಟೋ’ಗೆ ಪ್ರಕಾಶ್ ರಾಜ್ ಸಾಥ್ !

ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ...

ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂಗೆ ಕುಟುಕಿದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ...

ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ !

ಬೆಂಗಳೂರು: ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ...

Latest news

- Advertisement -spot_img