No menu items!
29.5 C
Munich
Thursday, August 6, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಅಗಿದ್ದ ನಟೋರಿಯಸ್ ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಅಗಿದ್ದ ನಟೋರಿಯಸ್ ರೌಡಿ ಶೀಟರ್ʼರನ್ನು ಜಯನಗರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸದ್ದಾಮ್‌ ಅಫ್ಜಲ್ ಅರೆಸ್ಟ್ ಆದ ರೌಡಿ ಶೀಟರ್ ಆಗಿದ್ದು, ಕೊಲೆ ಯತ್ನ, ರಾಬರಿ...

ಕಿಲ್ಲರ್ ಕೆ ಎಸ್ ಆರ್ ಟಿಸಿ ಬಸ್ ಗೆ ವ್ಯಕ್ತಿ ಬಲಿ !

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್‌ಆರ್‌ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ ಎಡಬದಿಯಲ್ಲಿ ಬರ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ...

ಕಾಂಗ್ರೆಸ್‌ʼಗೆ ಗುಡ್‌ ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌

ಮುಂಬೈ: ಇನ್ನೇನು ಲೋಕಸಭೆ ಚುನಾವಣೆ ಸನಿಹದಲ್ಲೇ ಕಾಂಗ್ರೆಸ್ಸಿಗೆ ಮಹಾ ಶಾಕ್ ಆಗಿದೆ. ಹೌದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್‌ʼಗೆ ರಾಜೀನಾಮೆ ನೀಡಿದ್ದಾರೆ. ಚವಾಣ್ ಅವರು ಪಕ್ಷದ ಬಗ್ಗೆ ಅತೃಪ್ತರಾಗಿದ್ದರು. ಶಾಸಕ...

ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ಮನೆಯೊಂದರಲ್ಲಿ ಗೃಹಿಣಿ ಆತ್ಮಹತ್ಯೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಬಳಿ ನಡೆದಿದೆ. ಕಾವ್ಯ (22) ಮೃತ ಗೃಹಿಣಿಯಾಗಿದ್ದು, ಪ್ರವೀಣ್ ಮತ್ತು ಆತನ ಪೋಷಕರನ್ನು ಪೊಲೀಸರು ವಶಕ್ಕೆ...

ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಜಂಟಿ ಕಲಾಪವನ್ನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಆರಂಭಿಸಿದ್ದಾರೆ. ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು...

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ: ಕಾಂಗ್ರೆಸ್ ಕಟ್ಟಿಹಾಕಲು ಪ್ರತಿಪಕ್ಷ ಬಿಜೆಪಿ- ಜೆಡಿಎಸ್ ಸಮರ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಬಜೆಟ್ ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ ಕೇಂದ್ರದ...

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಚಾಣಕ್ಯ !

ಮೈಸೂರು: 2024ರ ಲೋಕ ಸಮರಕ್ಕೆ ಕಮಲಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ತಡರಾತ್ರಿ ಮೈಸೂರಿಗೆ ಬಿಜೆಪಿ ಚಾಣಕ್ಯ ಬಂದಿಳಿದಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ. ಅಮಿತ್ ಶಾ ಅವರನ್ನ ಬಿ.ವೈ.ವಿಜಯೇಂದ್ರ ಸಂಸದ ಪ್ರತಾಪ ಸಿಂಹ,...

ರಾಮಲಲ್ಲಾನ ಗುಂಗಲ್ಲಿ ಯೋಗಿರಾಜ್ ಶೇರ್ ಮಾಡಿದರು ಆ ಒಂದು ಫೋಟೋ !

ಅರುಣ್ ಯೋಗಿರಾಜ್ ರಾಮಲಲ್ಲಾ ಮೂರ್ತಿ ಕೆತ್ತನೆಯಿಂದ ದೇಶ ಮಾತ್ರವಲ್ಲ ಪ್ರಪಂಚದಾದ್ಯಂತ ಗಮನ ಸೆಳೆದವರು. ಈಗ ಅರುಣ್ ಯೋಗಿರಾಜ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಲಾಗಿರುವ ಸುತ್ತಿಗೆ ಮತ್ತು ಉಳಿಯನ್ನು...

ಈಶ್ವರಪ್ಪ ಹೇಳಿದ್ರಲ್ಲಿ ಏನೂ ತಪ್ಪಿಲ್ಲ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಗುಂಡಿಕ್ಕಿ‌ ಕೊಲ್ಲಬೇಕು ಅನ್ನೋ ಹೇಳಿಕೆಯನ್ನ ನಾನು ಗಮನಿಸಿದ್ದೇನೆ, ಅವರು ಹೇಳಿರೋದು ಸರಿ...

ಬಸ್ ನಲ್ಲಿ ಆಗಮಿಸಿ ಸರಳ ಪ್ರೇಮಕಥೆ ವೀಕ್ಷಿಸಿದ ಸಿನಿಮಾಪ್ರೇಮಿಗಳು… !

ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಹಾಗೂ ಸಿಂಪಲ್ ಸುನಿ ಜೋಡಿಯ ಒಂದು ಸರಳ ಪ್ರೇಮಕಥೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿನ್ನೆ ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರಕ್ಕೆ ಎಲ್ಲೆಡೆಯಿಂದ‌ ಮೆಚ್ಚುಗೆ ಸಿಗುತ್ತಿದೆ. ಸುನಿ ಅವರ...

Latest news

- Advertisement -spot_img