Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಪ್ರಧಾನ ಸ್ಥಾನವಿದ್ದು, ಚಿನ್ನದ ಬೆಲೆ ಏರಿಕೆಗೂ ಇದು ಕಾರಣವಾಗಿದೆ. ಚಿನ್ನದ ಬೆಲೆ ಏರಿಕೆ ಇಳಿಕೆ...
ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್
ಬೆಂಗಳೂರು: ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಾದ ಬಾಂಬ್ ಸ್ಪೋಟಕ್ಕೆ...
ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು ಎಂದು ಸಿ.ಎಂ.ಸಿದ್ದರಾಮಯ್ಯ...
ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಉಪೇಂದ್ರ ದಂಪತಿಯ ಮೊಬೈಲ್ ಹ್ಯಾಕ್ ಪ್ರಕರಣದಲ್ಲಿ ಬಿಹಾರ ಮೂಲದ ಹ್ಯಾಕರ್ ವಿಕಾಸ್ ಕುಮಾರ್...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ...