ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಾಹುಲ್ ದ್ರಾವಿಡ್

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆಯ ಮಲ್ಲೇಶ್ವರಂ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಆರ್ ಎಂ ವಿ ಕ್ಲಬ್ ನ ಮತಗಟ್ಟೆಯಲ್ಲಿ ಹಾಲಿ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಬಂದು ಬೆಳಗ್ಗೆಯೇ...

ಬೆಂಗಳೂರಿನಲ್ಲಿ ಮತಚಲಾಯಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಬಿಇಎಸ್ ಕಾಲೇಜು ಮತಗಟ್ಟೆಯಲ್ಲಿ ಮತದಾನ ಮಾಡಿದರು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7...

ಹಸೆಮಣೆ ಏರುವ ಮುನ್ನ ಮತದಾನ ಚಲಾಯಿಸಿದ ನವವಧು

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಯುವತಿ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಕುಂದೂರು ಸಮೀಪದ ತಳವಾರ ಗ್ರಾಮದ ಸುಮಿಕ್ಷಾ ಎಂಬ ಯುವತಿಯ...

ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ: ಮುಂದುವರಿದ ತನಿಖೆ

ಹುಬ್ಳಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿರಂಜನ ಹಿರೇಮಠ ಅವರ ಮನೆಗೆ ಆಗಮಿಸಿದರು. ನಿರಂಜನ್ ಹಿರೇಮಠ ಮತ್ತು ಗೀತಾ ಹಿರೇಮಠ ಅವರನ್ನು...

ಕೆಎಸ್ ಈಶ್ವರಪ್ಪ ಅವರಿಗೆ ಸಲಹೆ ನೀಡುವಷ್ಟು ನಾನು ದೊಡ್ಡನಲ್ಲ: ಅಣ್ಣಾಮಲೈ

ಶಿವಮೊಗ್ಗ: ಜನತೆ ಈ ಬಾರಿ ಮೋದಿಗೆ ಹಾಕುವ ವೋಟು ಧನ್ಯವಾದ ಹೇಳುವ ವೋಟು ಎಂದು ಭಾವಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ

ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ನಗರದ ಸದಾಶಿವನಗರಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿದ್ದಾರೆ. ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ನಿವಾಸಕ್ಕೆ ಭೇಟಿ...

ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು: ಸಿಎಂ ಸಿದ್ದರಾಮಯ್ಯ

ಬೀದರ್: ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ....

ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಉಡುಪಿ: ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ ಹೊಂದಿದ್ದು, ಇಂದು ಸಂಜೆ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗನೂರಿನ...

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ಚಾಮರಾಜನಗರ: ಮೈಸೂರಿನ ಹೊರವಲಯದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು...

ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ...

Stay connected

0FansLike
3,912FollowersFollow
0SubscribersSubscribe

Latest article

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದ ಅಣ್ಣಾಮಲೈ

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ...

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ನವೀನ್‌ ಗೌಡಗೆ ನೋಟಿಸ್

ಹಾಸನ: ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್‍ಐಟಿ ವಿಚಾರಣೆಗೆ ಕರೆದಿದೆ. ಮೇ.4 ರಂದು...

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕನಿಗೆ ಐಟಿ ಶಾಕ್: 15 ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಸಚಿವ ಜಮೀರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ...