No menu items!
26.4 C
Munich
Friday, August 7, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು: ಕೆಲಸಕ್ಕೆ ಸರಿಯಾಗಿ ಹಾಜರಾಗದ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕೋಪಗೊಂಡ ಮಾಜಿ ಉದ್ಯೋಗಿಯೊಬ್ಬ ಫ್ಯಾಕ್ಟರಿ ಸೂಪರ್ವೈಸರ್ರನ್ನು ಚಾಕುವಿನಿಂದ ಹತ್ಯೆ ಮಾಡಿದ ಘಟನೆ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿದ ಸೇವೆ ಹಾಗೂ ಕೊಡುಗೆಗಳನ್ನು ಈ ಭಾಗದ ಜನರು ಇನ್ನೂ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ ಬೆಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಮೊಹಮ್ಮದ್ ಖಾಜಾನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ ಜೀವನದಲ್ಲಿ ಬಹುತೇಕ ಜನರು ಮೇಜು-ಕುರ್ಚಿಗಳಲ್ಲಿ ಕುಳಿತು ಊಟ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಆದರೆ ಹಿಂದಿನ ಕಾಲದಲ್ಲಿ ನೆಲದ ಮೇಲೆ ಕುಳಿತು...

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ ಹೂವಿನ ದಿಂಡಿನ ಭಾಗವನ್ನು ನುಂಗಿದ ಪರಿಣಾಮ ಉಸಿರಾಟದ ತೊಂದರೆಯಿಂದ ಆರೂವರೆ ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಹುಣಸೂರು ತಾಲೂಕಿನ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಬಗ್ಗೆ ಹರಿದಾಡುತ್ತಿರುವ ವದಂತಿಗಳ ನಡುವೆ, ಶೆಲ್ ಪೆಟ್ರೋಲ್ ಬಂಕ್ಗಳು ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು: ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ಗಳು ಇದೀಗ ಜೈಲುಪಾಲಾಗಿದ್ದಾರೆ. ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB!

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB! ಬೆಂಗಳೂರುದಲ್ಲಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026ರ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು...

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಬೃಹತ್ ಮರ!

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಬೃಹತ್ ಮರ! ಬೆಂಗಳೂರು: ನಗರದ ಕುವೆಂಪು ಮೆಟ್ರೋ ನಿಲ್ದಾಣದ ಸಮೀಪ ಭಾರಿ ಅವಾಂತರ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೃಹತ್ ಮರ ಧರೆಗುರುಳಿದ...

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್ ಚಿಕ್ಕೋಡಿ: ಹಿಂದೂ ಧರ್ಮವು ಕೇವಲ ಪೂಜಾ ವಿಧಾನ, ಆಹಾರ ಪದ್ಧತಿ ಅಥವಾ ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ...

Latest news

- Advertisement -spot_img