No menu items!
22.6 C
Munich
Saturday, August 8, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22: ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು, ಮಾರ್ಚ್ 21:ಬೆಂಗಳೂರು ನಗರ ನಾಗರೀಕರಿಗೆ ಯುಗಾದಿ ಉಡುಗೊರೆಯಾಗಿ, ನೀರಿನ ಬಿಲ್ ಬಾಕಿ ಸಮಸ್ಯೆ ಪರಿಹಾರಕ್ಕಾಗಿ ಒನ್ ಟೈಮ್ ಸೆಟಲ್‌ಮೆಂಟ್ (OTS)...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು Siddaramaiah ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾನವಕುಲದ ಒಳಿತಿಗಾಗಿ ಪ್ರಾರ್ಥಿಸುವುದು ಅತ್ಯಂತ ಅಗತ್ಯವೆಂದು...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು ಹಾಸನ: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದ ಘಟನೆ Arasikere ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆ ಅಮೆರಿಕಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದ ನಂತರದ ದಿನವಾದ ಇಂದು ‘ಹೊಸತೊಡಕು’ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾಂಸದ ಖರೀದಿ ಜೋರಾಗಿದೆ.ಬೆಂಗಳೂರು, ದೇವನಹಳ್ಳಿ, ಮೈಸೂರು ಮತ್ತು...

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್ 19: ರಾಜ್ಯದಲ್ಲಿ ಬೇಸಿಗೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಕಳೆದ ಎರಡು ದಿನಗಳಿಂದ ಸುರಿದ ಮಳೆ ತಂಪಿನ ಅನುಭವ ನೀಡಿದೆ. ಆದರೆ...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್ ನವದೆಹಲಿ: ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಂಬಂಧಿಸಿದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ಕುರಿತು ವಿಶೇಷ ತನಿಖಾ ದಳ...

Latest news

- Advertisement -spot_img