- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕುಮಾರಸ್ವಾಮಿ ಅವರ ಯೋಜನೆ ಮತ್ತೆ ಜಾರಿಗೆ ತಂದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿಯಾದ ತಕ್ಷಣ ಜೆಡಿಎಸ್ ನಾಯಕರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದು ಬಿಜೆಪಿಯಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಇದೇ ವಿಚಾರ ಮುಂದಿಟ್ಟುಕೊಂಡು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಮಾತನಾಡಿದ್ದರು. ಜೊತೆಗೆ ಬಿಜೆಪಿಯ ಇನ್ನಿತರ...

ಮಳೆ ಹೊಡೆತಕ್ಕೆ ಕೆರೆಗಳಾದ ಬೆಂಗಳೂರು ರಸ್ತೆಗಳು

ವಿಜಯದಶಮಿ ದಿನ ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಗುಡುಗು ಸಹಿತ ಮಳೆ ಜೋರಾಗಿ ಸುರಿಯುತ್ತಿದ್ದು, ನಗರದ ಹಲವು ರಸ್ತೆಗಳು ಕೆರೆಯಂತಾಗಿದೆ. ಶುಕ್ರವಾರ ಬೆಳಗ್ಗೆ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ...

ಅಫ್ಘಾನಿಸ್ತಾನ ಕುರಿತಾಗಿ ರಷ್ಯಾದ ಮಾತಿಗೆ ಅಸ್ತು ಎಂದ ಭಾರತ

ಮಾಸ್ಕೋದಲ್ಲಿ ತಾಲಿಬಾನಿಗಳ ಜತೆ ನಡೆಯಲಿರುವ ಮಾತುಕತೆಯಲ್ಲಿ ಭಾಗವಹಿಸಲು ಭಾರತ ಒಪ್ಪಿಕೊಂಡಿದೆ. ಅಕ್ಟೋಬರ್ 20ರಂದು ಮಾಸ್ಕೋದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾವು ನೀಡಿದ್ದ ಆಹ್ವಾನವನ್ನು ಭಾರತ ಸ್ವೀಕರಿಸಿದೆ.   ತಾಲಿಬಾನ್ ಕಳೆದ ಎರಡು ತಿಂಗಳ...

ಹಿರಿಯನಟ ಜಿ.ಕೆ ಗೋವಿಂದರಾವ್ ಇನ್ನಿಲ್ಲ

ಹುಬ್ಬಳ್ಳಿ, ಅಕ್ಟೋಬರ್ 15: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿಇಂದು ಬೆಳಿಗ್ಗೆ 8 ಗಂಟೆಗೆ...

ಮುಂದಿನ 3 ದಿನ ಈ ಪ್ರದೇಶಗಳಲ್ಲಿ ಭಾರೀ ಮಳೆ

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಅಕ್ಟೋಬರ್ 17ರ ತನಕ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಲಕ್ಷದ್ವೀಪದ ಆಗ್ನೇಯ...

ದಸರಾ ಮಾವುತರಿಗೆ ಊಟ ಬಡಿಸಿದ ಶೋಭಾ ಕರಂದ್ಲಾಜೆ

ಪ್ರತಿ ವರ್ಷದಂತೆ ಈ ಬಾರಿಯೂ ಮಾವುತರು, ಕಾವಾಡಿಗಳು, ಅರಣ್ಯ ಇಲಾಖೆ ಸಿಬ್ಬಂದಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉಪಹಾರದ ವ್ಯವಸ್ಥೆ ಮಾಡಿಸಿದ್ದರು. ಅರಮನೆ ಅಂಗಳದಲ್ಲಿ ದಸರಾ ಗಜಪಡೆ ಮಾವುತರು ಮತ್ತು...

ಮನಮೋಹನ್ ಸಿಂಗ್ ಚೇತರಿಕೆಗೆ ಮೋದಿ ಹಾರೈಕೆ

ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಆದಷ್ಟು ಬೇಗ...

ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು' ಓಡಿಸಲು ತಯಾರಿ ನಡೆಸಿದೆ. ದೇಶದ ಅತಿ ವೇಗದ ರೈಲು 'ವಂದೇ ಭಾರತ್ ಎಕ್ಸ್‌ಪ್ರೆಸ್‌' ಆಗಿದೆ. ಈಗಾಗಲೇ ದೇಶದಲ್ಲಿ ಈ ರೈಲುಗಳು ಸಂಚಾರ ನಡೆಸುತ್ತಿವೆ. ನೈಋತ್ಯ...

ಉಗ್ರಪ್ಪಗೆ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ್ದ ಅವಹೇಳನಕಾರಿ ಮಾತುಗಳು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದಲ್ಲಿ...

“ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ”

" ಸಿದ್ದರಾಮಯ್ಯ ಜೆಡಿಎಸ್ ಮುಳುಗಿಸಲು ಯತ್ನಿಸಿದರು. ಈಗ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮ್ಮಿಶ್ರ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ಸಿದ್ಧಸೂತ್ರ ರೂಪಿಸಿದವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ...

Latest news

- Advertisement -spot_img