- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. 89 ವರ್ಷದ ಮನಮೋಹನ್ ಸಿಂಗ್‌ರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಬುಧವಾರ ಸಂಜೆ ಡಾ. ಮನಮೋಹನ್ ಸಿಂಗ್‌ರನ್ನು ಏಮ್ಸ್‌ ಆಸ್ಪತ್ರೆಗೆ...

ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಬೊಮ್ಮಾಯಿ ಮಹತ್ವದ ನಿರ್ಧಾರ

ಕೊರೊನಾವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವ ಬಗ್ಗೆ ಘೋಷಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಡಿಕೆಶಿ ವಿರುದ್ಧದ ಷಡ್ಯಂತ್ರವನ್ನು ಬಿಚ್ಚಿಟ್ಟ ನಳೀನ್ ಕುಮಾರ್ ಕಟಿಲ್

ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮುನ್ನ ವಿ. ಎಸ್. ಉಗ್ರಪ್ಪ ಮತ್ತು ಸಲೀಂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ನಡೆಸಿದ ಸಂಭಾಷಣೆ ರಾಜ್ಯ ರಾಜಕೀಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮಾತುಕತೆಯ...

ಮುಜರಾಯಿ ಇಲಾಖೆ ಅರ್ಚಕರಿಗೆ ಸರ್ಕಾರದಿಂದ ದಸರಾಗೆ ದೊಡ್ಡ ಗಿಫ್ಟ್

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ...

ಬೆಳಗಾವಿ – ತಿರುಪತಿ ವಿಮಾನ ಹಾರಾಟ ಪುನಾರಂಭ

ಬೆಳಗಾವಿ, ಅಕ್ಟೋಬರ್ 12; ಬೆಳಗಾವಿ-ತಿರುಪತಿ ವಿಮಾನ ಸೇವೆಯನ್ನು ಪುನಃ ಆರಂಭಿಸಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಸೇವೆಗೆ ಸೋಮವಾರ ಪುನಃ ಚಾಲನೆ ಸಿಕ್ಕಿದೆ.   ಸ್ಟಾರ್ ಏರ್ ಸಂಸ್ಥೆ ವಾರದಲ್ಲಿ ಎರಡು ದಿನ ಬೆಳಗಾವಿ-ತಿರುಪತಿ ನಡುವೆ...

ಮಳೆಯ ಅಬ್ಬರಕ್ಕೆ ನಲುಗಿದ ಚಿತ್ರದುರ್ಗದ ಜನತೆ

ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.   ಚಳ್ಳಕೆರೆಯ ಅಂಬೇಡ್ಕರ್ ನಗರದಲ್ಲಿ ಮನೆ ಗೊಡೆ ಕುಸಿದಿದೆ....

ಹಿಂದೂ ಧರ್ಮಕ್ಕೆ ಮರಳಿದ ಶಾಸಕ ಗೂಳಿಹಟ್ಟಿ ತಾಯಿ

ಸುಮಾರು ಎರಡು ವರ್ಷಗಳ ಹಿಂದೆ ಆಸೆ, ಆಮಿಷಗಳಿಗೆ ಒಳಗಾಗಿ ಹೊಸದುರ್ಗ ಶಾಸಕ ತಾಯಿ ಹಾಗೂ ನಾಲ್ಕು ಕುಟುಂಬಗಳು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಮಾತುಗಳು ಕೇಳಿಬಂದಿದ್ದವು. ಇದೀಗ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ರವರ...

ವಾರಾಂತ್ಯದಲ್ಲಿ ಬ್ಯಾಂಕ್‌ಗೆ ಹೋಗುವ ಮುನ್ನ ಎಚ್ಚರ!

ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಬ್ಯಾಂಕ್‌ಗಳ ರಜಾದಿನಗಳ ಪಟ್ಟಿ ಪ್ರಕಾರ ಈ ತಿಂಗಳಲ್ಲಿ ಒಟ್ಟು 21 ದಿನ ಬ್ಯಾಂಕ್‌ಗಳಿಗೆ ರಜೆ ಇರಲಿದೆ. ಅದರಲ್ಲಿ ಈ ವಾರ 7 ದಿನಗಳಲ್ಲಿ 6 ದಿನ ಬ್ಯಾಂಕ್‌ಗಳಿಗೆ...

ಮೈಸೂರು ದಸರಾ: ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬ್ರೇಕ್!!

ದಸರಾ ಜಂಬೂಸವಾರಿ ಮೆರವಣಿಗೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜಂಬೂಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಸೀಮಿತವಾಗಿ ಹಾಗೂ ಸರಳವಾಗಿ ನಡೆಯುತ್ತಿರುವ ಕಾರಣ ಈ ಬಾರಿ 6 ಸ್ತಬ್ಧಚಿತ್ರಗಳು ಮಾತ್ರ ಭಾಗವಹಿಸುತ್ತಿವೆ. ಮೈಸೂರಿನ...

ಅಕ್ಟೋಬರ್ 15ರವರೆಗೆ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ,...

Latest news

- Advertisement -spot_img