- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

SBI ಗ್ರಾಹಕರೇ ಗಮನಿಸಿ; ಈ ಸೇವೆಗಳು ಸ್ಥಗಿತಗೊಳ್ಳಲಿವೆ

ಎಲ್ಲಾ ಭಾರತೀಯ ಬ್ಯಾಂಕುಗಳು ತಮ್ಮ ಬ್ಯಾಂಕಿಂಗ್‌ ಸೇವೆಯನ್ನು ಸುಗಮವಾಗಿ ನಿರ್ವಹಣೆ ಮಾಡಬೇಕಾದರೆ ನಿಗದಿತವಾದ ನಿರ್ವಹಣಾ ಸೇವೆಯನ್ನು ಭರಿಸಬೇಕಾಗುತ್ತದೆ. ಈ ಮೂಲಕ ಬ್ಯಾಂಕುಗಳು ನೆಟ್‌ ಬ್ಯಾಂಕಿಂಗ್‌ ಅಥವಾ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳು ದಿಢೀರನ್ನೆ ಸ್ಥಗಿತಗೊಳ್ಳುವುದನ್ನು...

ಯಡಿಯೂರಪ್ಪ ಸೋತಿದ್ದೇ RSSನಿಂದ ಎಂದ ಎಚ್ಡಿಕೆ

"ಆರ್‌ಎಸ್‌ಎಸ್‌ನಿಂದಲೇ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ, ಯಡಿಯೂರಪ್ಪ ಅವರಿಗೆ ಈಗ ಅರಿವಾಗಿದೆ. ಚುನಾಯಿತ ಜನಪ್ರತಿನಿಧಿಗಳಿಂದ ಈ ಸರ್ಕಾರ ನಡೆಯುತ್ತಿಲ್ಲ. ಇದು ಜೀವಂತವಾಗಿರುವ ವಿಷಯ, ನಾನು ಹಿಟ್ ಅಂಡ್ ರನ್ ಮಾಡಿ ಹೋಗಲ್ಲ" ಎಂದು ಮಾಜಿ...

ಹೈದರಾಬಾದ್‌ನ ಹೊಟೇಲ್ ಗಳೆಲ್ಲಾ ಜಲಾವೃತ

ಹೈದರಾಬಾದ್ ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನಗರದಲ್ಲಿ ರಾತ್ರಿ 8:30 ರಿಂದ 11 ಗಂಟೆ ನಡುವೆ ಸುಮಾರು 10- 12 ಸೆಂ.ಮೀ. ಮಳೆಯಾಗಿದೆ.   ಭಾರೀ ಮಳೆಯಿಂದಾಗಿ ಹಲವಾರು...

ಪ್ರಜ್ವಲ್ ರೇವಣ್ಣ ಕಾರ್ಯಕ್ರಮದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗುದ್ದಾಟ

ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಹಾಸನ ತಾಲ್ಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ. ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ರಸ್ತೆ...

ನಾಳೆ ಈ ಭಾಗಗಳಲ್ಲಿ ಮೆಟ್ರೋ ಸಂಚಾರ ಇರಲ್ಲ

ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ. ಬೆಂಗಳೂರು ಮೆಟ್ರೋ ರೈಲು ನಿಗಮ ಶುಕ್ರವಾರ ಈ ಕುರಿತು...

ಜೆಡಿಎಸ್ ಶಾಸಜ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾ‍ಟ

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದು, ಕಿಟಕಿ ಗಾಜು ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ (ಅ.7) ನಡೆದಿದೆ.ಅಪರಿಚಿತ ಯುವಕರ ಗುಂಪೊಂದು...

ಮುಂದಿನ ಮೂರ್ನಾಲ್ಕು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು, ಕೆಲವು ರಾಜ್ಯಗಳಲ್ಲಿ ಇನ್ನಷ್ಟು ದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ...

ರಷ್ಯಾದಲ್ಲಿ ಮತ್ತೆ ಕೊರೊನಾ ಅಬ್ಬರ

ರಷ್ಯಾದಲ್ಲಿ ಈ ವರ್ಷದಲ್ಲೇ ಕಂಡಿರದ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ವರ್ಷದಲ್ಲೇ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿವೆ. ಇದು ಅಲ್ಲಿನ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಗುರುವಾರ ರಷ್ಯಾದಲ್ಲಿ 27,550 ಕೊರೊನಾಪ್ರಕರಣಗಳು ವರದಿಯಾಗಿವೆ. ಆದರೆ, ಈ ಪ್ರಕರಣಗಳು...

ಶುರುವಾಯಿತು ಮಂಗಳೂರು ದಸರಾ

ಮೈಸೂರು ದಸರಾ ಬಳಿಕ ರಾಜ್ಯದಲ್ಲೇ ಅತೀ ಪ್ರಸಿದ್ಧಿ ಪಡೆದ ಮಂಗಳೂರು ದಸರಾ ಗೆ ಚಾಲನೆ ದೊರೆತಿದೆ..ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್...

ಸಂಕಷ್ಟದಲ್ಲಿದ್ದ ಸಿಟಿ ರವಿಯನ್ನು ಪಾರು ಮಾಡಿದ್ದ ಎಚ್ಡಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಡಿದ ಮಾತಿಗೆ, ಬಿಜೆಪಿ ನಾಯಕರು ಮುಗಿಬಿದ್ದದ್ದು ಗೊತ್ತೇ ಇದೆ. ಬಿಜೆಪಿ ನಾಯಕರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವ ಕುಮಾರಸ್ವಾಮಿ ಈಗ ಸಿ.ಟಿ.ರವಿ ಟ್ವೀಟಿಗೂ...

Latest news

- Advertisement -spot_img