- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮೈಸೂರು ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2021ಕ್ಕೆ ಗುರುವಾರ ವಿದ್ಯುಕ್ತ ಚಾಲನೆ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರಳ ದಸರಾವನ್ನು ಉದ್ಘಾಟಿಸಿದರು. ಗುರುವಾರ ಬೆಳಗ್ಗೆ 8.15 ರಿಂದ 8.45ರ...

ಇನ್ನೂ ಕೆಲ ದಿನ ಈ ಪ್ರದೇಶಗಳಲ್ಲಿ ಭಾರೀ ಮಳೆ

ವಾಯುವ್ಯ ಭಾರತದ ಕೆಲವು ರಾಜ್ಯಗಳಲ್ಲಿ ಬುಧವಾರದಿಂದ ನೈಋತ್ಯ ಮುಂಗಾರು ಅಂತ್ಯಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇನ್ನೂ ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿರುವುದಾಗಿ ತಿಳಿಸಿದೆ.   ಇದೇ ಅವಧಿಯಲ್ಲಿ ನೈಋತ್ಯ ಬಂಗಾಳ...

ಹಿಂದೂ ಸಂಪ್ರದಾಯದ ಬಟ್ಟೆ ಹಾಕಿದ್ರೆ ಮಾತ್ರ ಈ ದೇವಸ್ಥಾನಗಳಿಗೆ ಎಂಟ್ರಿ!

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕೆಂಬ ಒತ್ತಾಯ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ದೇವಸ್ಥಾನಗಳಿಗೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಎಂದು ಬೋರ್ಡ್ ಹಾಕಿವೆ....

ಚಾಮುಂಡಿ ಬೆಟ್ಟಕ್ಕೆ ಹೋಗುವ ಯೋಜನೆ ಇರುವವರು ಈ ವಿಚಾರ ತಿಳಿಯಿರಿ

ಮಹಾಲಯ ಅಮಾವಾಸ್ಯೆ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿರಾಸೆ ಕಾದಿದೆ. ಅಕ್ಟೋಬರ್ 5 ರಿಂದ 7 ತನಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳವಾರ,...

ಶಾರುಖ್ ಪುತ್ರನ ಆಘಾತಕಾರಿ ಮೊಬೈಲ್ ಚಾಟ್ಸ್ ಬಯಲಿಗೆ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮೊಬೈಲ್ ಚಾಟ್‌ನಿಂದ ಕೆಲವು ಆಘಾತಕಾರಿ ಅಂಶಗಳು ಬಯಲಿಗೆ ಬಂದಿದೆ ಎಂದು ಎನ್‌ಸಿಬಿ ಹೇಳಿದೆ. ಅಕ್ಟೋಬರ್ 03ರಂದು ಆರ್ಯನ್ ಖಾನ್ ಹಾಗೂ ಇತರ ಇಬ್ಬರು...

ಕೊರೊನಾದಿಂದ ಸತ್ತ ಅನಾಥರ ಪಿಂಡ ಪ್ರದಾನ ಮಾಡಿದ ಆರ್ ಅಶೋಕ್

ಬೆಂಗಳೂರು, ಅ. 04: ಕೊರೊನಾ ವೈರಸ್ ಸೃಷ್ಟಿಸಿದ್ದ ಆತಂಕವೇ ಹಾಗಿತ್ತು. ಸ್ವತಃ ಪ್ರಧಾನಿ ಮೋದಿ ಅವರೆ ಮೊದಲು ಜೀವ ಆಮೇಲೆ ಜೀವನ ಎಂಬ ಹೇಳಿಕೆ ನೀಡಿದ್ದರು. ಅದು ವೈರಸ್ ಸೃಷ್ಟಿಸಿದ್ದ ಭೀಕರತೆಗೆ ಸಾಕ್ಷಿಯಾಗಿತ್ತು....

ಮೋದಿ ಸರ್ಕಾರಕ್ಕೆ ಅಮೆಜಾನ್ ಕೋಟ್ಯಾಂತರ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8,546 ಕೋಟಿ ರೂಪಾಯಿಯ ಭ್ರಷ್ಟಾಚಾರ ನಡೆಸಿದೆ ಎಂದು ಎಐಸಿಸಿ ವಕ್ತಾರೆ, ರಾಜ್ಯ ಸಭೆ ಸದಸ್ಯೆ ಡಾ.ಅಮೀ ಯಜ್ನಿಕ್ ಆರೋಪಿಸಿದ್ದಾರೆ.   ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಮೀ...

ಪಂಡೋರಾ ಪೇಪರ್ ಲೀಕ್; ಸಚಿನ್ ಹಾಕಿದ್ದ ಪಂಗನಾಮ ಬಹಿರಂಗ!

ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬಹುದೊಡ್ಡ ಹಗರಣವೊಂದು ಬಹಿರಂಗಗೊಂಡಿದೆ. ಈ ಹಿಂದಿನ ಪನಾಮ ಪೇಪರ್ಸ್ ಲೀಕ್ ಆದ ಬಳಿಕ, ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ವಂಚನೆ ದಾಖಲೆಗಳ ಸಮೇತ ಬಹಿರಂಗಗೊಂಡಿದೆ. ಈ ಸೋರಿಕೆಯಾಗಿರುವ...

ಅಕ್ಟೋಬರ್ 5ರಿಂದ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ,...

ಆಟೋ ಪ್ರಯಾಣ ದರವೂ ದುಬಾರಿಯಾಗಲಿದೆ ಎಚ್ಚರ!

ರಾಜ್ಯ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ ಆಟೊ ರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆಯಿದ್ದು, ಮೂಲ ದರವನ್ನು ಪ್ರಸ್ತುತ 25ರಿಂದ 30 ರೂಗೆ ಶೀಘ್ರವೇ ಏರಿಸುವ ಸಾಧ್ಯತೆಯಿದೆ. ರಸ್ತೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ...

Latest news

- Advertisement -spot_img