- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮುಂದಿನ 4 ದಿನ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ...

ಕೇರಳ ನಂತರ ಮತ್ತೊಂದು ರಾಜ್ಯದಲ್ಲಿ ಕೊವಿಡ್ ಸೋಂಕಿತರ ಹೆಚ್ಚಳ!

ಕೇರಳದ ಬಳಿಕ ಈಗ ಮಿಜೋರಾಂನಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಮಿಜೋರಾಂನಲ್ಲಿ ಪಾಸಿಟಿವಿಟಿ ದರವು ದೇಶದಲ್ಲೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ನಿರ್ವಹಣೆಗೆ ಕೇಂದ್ರ ಸರ್ಕಾರವು ತನ್ನ ತಂಡವನ್ನು...

ಮತ್ತಷ್ಟು ದುಬಾರಿಯಾಯಿತು ಎಲ್ ಪಿ ಜಿ ಸಿಲಿಂಡರ್ ಬೆಲೆ!

ಪೆಟ್ರೋಲ್, ಡೀಸೆಲ್ ದರ ಏರಿಕೆಯ ರೀತಿಯಲ್ಲೇ, ಎಲ್‌ಪಿಜಿ ಸಿಲಿಂಡರ್ ದರ ಕೂಡ ದಿನೇ ದಿನೇ ಗಗನಕ್ಕೇರುತ್ತಿದ್ದು ಹಬ್ಬದ ತಿಂಗಳ ಮೊದಲ ದಿನ (ಅ. 1) ಪೆಟ್ರೋಲಿಯಂ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು...

ದಸರಾ ಆನಂದಿಸಲು ಮೈಸೂರಿಗೆ ಹೋಗುವವರೇ ಈ ವಿಷಯಗಳನ್ನು ತಿಳಿಯಿರಿ

ಮೈಸೂರು ದಸರಾ 2021ರ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 7 ರಿಂದ 15ರ ತನಕ ಈ ಬಾರಿಯ ದಸರಾ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಈ ಬಾರಿಯೂ ಸರಳವಾಗಿ ದಸರಾ ಮಹೋತ್ಸವ ನಡೆಯಲಿದೆ. ಮೈಸೂರು ಅರಮನೆಯಲ್ಲಿ ದಸರಾ...

ಅಕ್ಟೋಬರ್ 4ರವರೆಗೆ ರಾಜ್ಯದ ಈ ಪ್ರದೇಶಗಳಲ್ಲಿ ಭಾರೀ ಮಳೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 2 ರಿಂದ 4ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ,...

ಕತ್ತೆ ಹಾಲಿಗೆ ಹೆವಿ ಡಿಮ್ಯಾಂಡ್!; ಲೀಟರ್ ಬೆಲೆ ಅಬ್ಬಬ್ಬಾ!

ನಿಮ್ಮಮ್ಮ ನಿನಗೆ ಕತ್ತೆ ಹಾಲು ಕುಡಿಸಿದ್ರೆನೋ ಅಂತಾ ಬೈಯುವ ಮಂದಿಯೆಲ್ಲಾ ಈ ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕತ್ತೆ ಹಾಲಿಗೆ ಮುಗಿಬಿದ್ದಿದ್ದಾರೆ. ಚಿಕ್ಕಮಗಳೂರು ನಗರದ ಬೀದಿ ಬೀದಿಗಳಲ್ಲಿ ಕತ್ತೆ ಹಾಲು ಕುಡಿಯುವವರು ಕಳೆದ...

ಅಕ್ಟೋಬರ್ 3ರವರೆಗೂ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ!

ರಾಜಧಾನಿ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆ. 27 ಕ್ಕೆ ಅಂತ್ಯವಾಗಲಿದ್ದ ನೈಟ್ ಕರ್ಫ್ಯೂವನ್ನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 11 ರ ವರೆಗೂ ವಿಸ್ತರಣೆ ಮಾಡಿ...

ಮಂಗಳೂರು: ಪೊಲೀಸ್ ಪೇದೆಯಿಂದಲೇ ಬಾಲಕಿ ಮೇಲೆ ಅತ್ಯಾಚಾರ

ಸಮನ್ಸ್ ನೀಡಲು ಒಂದು ಮನೆಗೆ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೆಬಲ್, ಆ ಮನೆಯ ಅಪ್ರಾಪ್ತ ಬಾಲಕಿಯನ್ನೇ ಅತ್ಯಾಚಾರ ಮಾಡಿದ ಹೀನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಬೀರಂತಡ್ಕ ಎಂಬಲ್ಲಿ...

ಭಾರತ್ ಬಂದ್ ವಿಫಲಗೊಳಿಸಿದ ರೈತರಿಗೆ ಸಿಟಿ ರವಿ ಧನ್ಯವಾದ!

''ಕೃಷಿ ಮಸೂದೆ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ, ಪಟ್ಟಭದ್ರ ಹಿತಾಸಕ್ತಿಗಳ, ಅರಾಜಕತೆ ಸೃಷ್ಟಿಸುವ, ಬಿಜೆಪಿ ವಿರೋಧಿಗಳ ಷಡ್ಯಂತ್ರದ ಭಾಗ'' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ಮಲ್ಲೇಶ್ವರದ...

Latest news

- Advertisement -spot_img