- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಶಬರಿಮಲೆ ದೇವಸ್ಥಾನ ಮತ್ತೆ ಓಪನ್

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಬಾಗಿಲು ತೆರೆದಿದ್ದು, ಮತ್ತೊಮ್ಮೆ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಪಂಚಾಂಗದ ರೀತ್ಯ ಕನ್ನಿ ಮಾಸದ ಪೂಜೆಗಾಗಿ ಭಕ್ತರು ದೇಗುಲಕ್ಕೆ ತೆರಳಬಹುದಾಗಿದೆ. ಕೋವಿಡ್ 19...

ರಾಜ್ಯದ ಈ 5 ಜಿಲ್ಲೆಗಳಲ್ಲಿ 0 ಕೊರೊನಾ ಕೇಸ್!

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1,000 ಗಡಿ ದಾಟುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1003 ಮಂದಿಗೆ...

ಪ್ರಧಾನಿ ಹೆಸರು ಮರೆತ ಜೋ ಬಿಡನ್!

ತುಂಬು ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರ ಹೆಸರನ್ನು ಮರೆತು ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ಭದ್ರತಾ ಪಾಲುದಾರಿಕೆ ವಿಚಾರವಾಗಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ...

ಮೋದಿ ಹುಟ್ಟುಹಬ್ಬದಂದು ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ

ಕಳೆದ ವರ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಹುಟ್ಟು ಹಬ್ಬದಂದೇ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಆಚರಣೆ ಮಾಡಿತ್ತು. ಅದರಂತೆ ಈ ವರ್ಷವೂ ಕೂಡಾ ಕಾಂಗ್ರೆಸ್‌ ಸೆಪ್ಟೆಂಬರ್‌ 17 ರಂದು ಪ್ರಧಾನ ಮಂತ್ರಿ ನರೇಂದ್ರ...

ಬೆಂಗಳೂರಿನಲ್ಲಿ ಗುಜರಿ ವಸ್ತುಗಳಲ್ಲಿ ತಯಾರಾಯ್ತು ಮೋದಿ ಪ್ರತಿಮೆ

ಗುಜರಿ ವಸ್ತುಗಳನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. 14 ಅಡಿ ಎತ್ತರದ ಪ್ರತಿಮೆಯನ್ನು ಬೆಂಗಳೂರಿನ ಉದ್ಯಾನದಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಆಂಧ್ರ ಪ್ರದೇಶದ ಗುಂಟೂರಿನ ಶಿಲ್ಪಿ ಕೆ. ವೆಂಕಟೇಶ್ವರ ರಾವ್ ಮತ್ತು...

ಕಾಂಗ್ರೆಸ್ ಸೇರ್ತಾರಾ ಕನ್ಹಯ್ಯ ಕುಮಾರ್?

ಕೊರೊನಾ ಸಾಂಕ್ರಾಮಿಕದ ನಡುವೆ ದೇಶದಲ್ಲಿ ಮತ್ತೊಮ್ಮೆ ಚುನಾವಣಾ ಪರ್ವ ಆರಂಭವಾಗುತ್ತಿದ್ದು, ಹಲವು ಮುಖಂಡರು, ನಾಯಕರು, ಸಂಘಟನಾ ಚತುರರು, ರಾಜತಂತ್ರಜ್ಞರಿಗೆ ಭರಪೂರ ಕೆಲಸ ಸಿಗುತ್ತಿದೆ. ಈ ನಡುವೆ ಪಕ್ಷಗಳ ನಡುವಿನ ಮೈತ್ರಿ, ಪಕ್ಷಾಂತರ ಮಾಮೂಲಿ...

ಮುಳುಗಡೆಯಾದ ಹಂಪಿಯ ಸ್ಮಾರಕಗಳು

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಜಲಾಶಯ ತುಂಬಿರುವ ಪರಿಣಾಮ 60 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ ಎಂದು ಜಲಾಶಯ ಬೋರ್ಡ್...

ಸದನದಲ್ಲಿ ಸಿದ್ದರಾಮಯ್ಯ ಆರ್ಭಟಕ್ಕೆ ಬಿಎಸ್ವೈ ಫುಲ್ ಸೈಲೆಂಟ್

ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡುತ್ತಿರಬೇಕಾದರೆ, ಇಡೀ ಸದನದಲ್ಲಿ ಸಂಚಲನ ಮೂಡುತ್ತದೆ. ಹೇಳಬೇಕಾಗಿರುವ ವಿಚಾರವನ್ನು ದಾಖಲೆ ಸಮೇತ ಸದನದಲ್ಲಿ ಮುಂದಿಡುವ ಸಿದ್ದರಾಮಯ್ಯನವರು ಬೊಮ್ಮಾಯಿ ಸರಕಾರದ ವಿರುದ್ದ ಒಂದೇ ಸಮನೆ ತಿರುಗಿ ಬೀಳುತ್ತಿದ್ದಾರೆ.   ತೈಲ...

ಮುಂದಿನ 4 ದಿನ ಈ 10 ರಾಜ್ಯಗಳಲ್ಲಿ ಭಾರೀ ಮಳೆ

ಉತ್ತರ ಒಡಿಶಾದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಐದು ದಿನಗಳ ಕಾಲ ದೇಶದಾದ್ಯಂತ ಸುಮಾರು ಹತ್ತು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.   ಮಧ್ಯ ಹಾಗೂ ವಾಯವ್ಯ ಭಾರತದಲ್ಲಿ...

ಶಹಾಪೂರ ಮಹಿಳೆ ಮೇಲೆ ಹಲ್ಲೆ ಕೇಸ್‌ಗೆ ಟ್ವಿಸ್ಟ್!

ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 8 ರಿಂದ 9 ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಸೋಮವಾರ ವಿಡಿಯೋ...

Latest news

- Advertisement -spot_img